Select Your Language

Notifications

webdunia
webdunia
webdunia
webdunia

ರಾಜ್ಯ ನಾಯಕರ ಭೇಟಿ, ಸಮಾಗಮ ಕಾಂಗ್ರೆಸ್, ಬಿಜೆಪಿ,ಜೆಡಿಎಸ್

Crime
ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಎಚ್ ಡಿ ಕುಮಾರಸ್ವಾಮಿ ಅವರ ಉಭಯ ಕುಶಲೋಪರಿ ವಿಚಾರಿಸಿದ್ದಾರೆ. ವಿಧಾನಸಭೆ ಕಲಾಪದ ವೇಳೆ ಸಿದ್ದರಾಮಯ್ಯ ಅವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಆಕಸ್ಮಿಕವಾಗಿ ಭೇಟಿ ಮಾಡಿದ್ದು, ಈ ವೇಳೆ ಬಹಳ ಸೌಹಾರ್ದಯುತವಾಗಿ ಒಬ್ಬರನೊಬ್ಬರು ಕಾಲೆಳೆಯುತ್ತಾ ಮಾತನಾಡುತ್ತಿರುವ ದೃಶ್ಯ ಕಂಡು ಬಂದಿದೆ.
ರಾಜಕೀಯದಲ್ಲಿ ಎಷ್ಟೇ ಕಿತ್ತಾಟ ಇದ್ದರೂ, ವೈಯಕ್ತಿಕವಾಗಿ ಸಿದ್ದರಾಮಯ್ಯ ಮತ್ತು ಬಿ ಎಸ್ ಯಡಿಯೂರಪ್ಪ ಅವರು ಬಹಳ ಆತ್ಮೀಯರು. ಈ ಹಿನ್ನೆಲೆ ಇಂದು ಕಲಾಪಕ್ಕೆ ಹಾಜರಾಗಲು ತೆರಳುತ್ತಿದ್ದ ವೇಳೆ ಉಭಯ ನಾಯಕರು ಅನಿರೀಕ್ಷಿತವಾಗಿ ಭೇಟಿ ಮಾಡಿ ಮಾತನಾಡುತ್ತಿ ರುವುದು ಎಲ್ಲರ ಗಮನ ಸೆಳೆಯುವಂತೆ ಮಾಡಿತು. ಈ ಸಂದರ್ಭದಲ್ಲಿ ಶಾಸಕರಾದ ಹುಣಸೂರು ಮಂಜುನಾಥ್ ಅವರು ಕೂಡ ಉಪಸ್ಥಿತರಿದ್ದರು

Share this Story:

Follow Webdunia kannada

ಮುಂದಿನ ಸುದ್ದಿ

ಪೇ ಸಿಎಂ ಪೋಸ್ಟರ್ ಐವರು ಕಾಂಗ್ರೆಸ್ ಕಾರ್ಯಕರ್ತರು ಅರೆಸ್ಟ್