Webdunia - Bharat's app for daily news and videos

Install App

ರೈಲಿನಲ್ಲಿ ಸ್ನೇಹ, ಲಾಡ್ಜ್‌ನಲ್ಲಿ ರೇಪ್ ಎಸಗಿ ಕೈಕೊಟ್ಟ ಭೂಪ

Webdunia
ಭಾನುವಾರ, 19 ನವೆಂಬರ್ 2017 (12:35 IST)
ರೈಲಿನಲ್ಲಿ ಪರಿಚಯವಾದ ವ್ಯಕ್ತಿಯೊಬ್ಬ ಲಾಡ್ಜ್‌ಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ ಎಂದು 25 ವರ್ಷದ ಯುವತಿಯೊಬ್ಬಳು ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.
 
ಯುವತಿಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ಮುಂದುವರಿಸಿದ್ದಾರೆ.
 
ಬೆಂಗಳೂರು ಮೂಲದ ಮಹಿಳೆ ಹಾವೇರಿಯಲ್ಲಿರುವ ಸಂಬಂಧಿಕರನ್ನು ಭೇಟಿ ಮೀಡಲು ತೆರಳುತ್ತಿರುವ ಸಂದರ್ಭದಲ್ಲಿ ರೈಲಿನಲ್ಲಿಯೇ ಆರೋಪಿ ಮರಿಕುಮಾರ್ ಶಂಕರ್ ಕರಡಗಿಯ ಪರಿಚಯವಾಗಿದೆ. ಆತ ತಾನೊಬ್ಬ ಉದ್ಯಮಿ ಎಂದು ಪರಿಚಯಿಸಿಕೊಂಡಿದ್ದಾನೆ. 
 
ಇಬ್ಬರ ನಡುವಿನ ಪರಿಚಯ ಸ್ನೇಹಕ್ಕೆ ತಿರುಗಿ ಫೋನ್‌ನಲ್ಲಿ ಸಂಭಾಷಣೆ ಆರಂಭಿಸಿದ್ದಾರೆ.ಒಂದು ದಿನ ಮಹಿಳೆಗೆ ಫೋನ್ ಮಾಡಿ ಯಶ್ವಂತಪುರ ರೈಲ್ವೆ ನಿಲ್ದಾಣಕ್ಕೆ ಬನ್ನಿ ಕೆಲ ವಿಚಾರಗಳು ಮಾತನಾಡುವುದಿದೆ ಎಂದು ಆಹ್ವಾನಿಸಿದ್ದಾನೆ. ನಂತರ ಆಕೆಯನ್ನು ಲಾಡ್ಜ್‌ಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ.
 
ಹಲವಾರು ಕಡೆ ಒತ್ತಾಯಪೂರ್ವಕವಾಗಿ ಕರೆದುಕೊಂಡು ಅತ್ಯಾಚಾರವೆಸಗಿದ್ದಾನೆ. ಆತನ ಮನೆಯವರು ಕೂಡಾ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಅತ್ಯಾಚಾರಕ್ಕೊಳಗಾದ ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನೂನು ಹಿಂದೂನೇ, ಮಂದಿರ ಕಟ್ಟಿಸಿದ್ದೀನಿ, ಆದ್ರೂ ಹಿಂಗೆಲ್ಲಾ ಹೇಳ್ತಾರೆ ಎಂದ್ರು ಸಿಎಂ ಸಿದ್ದರಾಮಯ್ಯ

ಚಿನ್ನಯ್ಯ ತಂದ ಬುರುಡೆ ಮೂಲ ಹುಡುಕಾಟದಲ್ಲಿ ಮಹತ್ವದ ಬೆಳವಣಿಗೆ

ಬೆಳ್ತಂಗಡಿ, ಗಿರೀಶ್ ಮಟ್ಟಣ್ಣನವರ್‌, ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್‌ ಶಾಕ್‌

ಪಾಕ್ ಪ್ರಧಾನಿ ಎದುರಲ್ಲೇ ಭಯೋತ್ಪಾದನೆ ಬಗ್ಗೆ ಗುಡುಗಿದ ಪ್ರಧಾನಿ ಮೋದಿ

ಶಾಂಘೈ ಶೃಂಗ ಸಭೆಯಲ್ಲಿ ಮೋದಿ, ಜಿನ್ ಪಿಂಗ್ ಭಾರೀ ಕ್ಲೋಸ್: ಪಾಕ್ ಪ್ರಧಾನಿ ಸೀನ್ ನಲ್ಲೂ ಇಲ್ಲ

ಮುಂದಿನ ಸುದ್ದಿ
Show comments