ಶಾಲೆ 23 ರಂದು ಆರಂಭವಾಗುತ್ತಾ?

Webdunia
ಬುಧವಾರ, 11 ಆಗಸ್ಟ್ 2021 (21:53 IST)
ಈ ತಿಂಗಳು 23 ರಂದು 8 ರಿಂದ 12 ನೇ ತರಗತಿಗಳು ಪ್ರಾರಂಭವಾಗಲಿದೆ.ಎಸ್ ಒ ಪಿ ಪಾಲನೆ ಮಾಡಿ ಶಾಲೆ ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ. ಆದ್ರೆ ಇತ್ತಾ ಶಿಕ್ಷಣತಜ್ಞರು ಶಾಲೆ ಆರಂಭ ಮಾಡುವುದಾದ್ರೆ ಮಾಡ್ಲಿ ಆದ್ರೆ ಮಕ್ಕಳಿಗೆ ತೊಂದರೆಯಾಗದಂತೆ  ಮೊದಲೇ ಮುನ್ನೆಚ್ಚರಿಕೆ ಕ್ರಮ ಸರ್ಕಾರ ಕೈಗೊಳ್ಳಬೇಕೆಂದು ಆಗ್ರಹಿಸಿದ್ರು.ಶಾಲೆ ಆರಂಭ ಮಾಡುವುದಕ್ಕೆ ಸಂಬಂಧಿಸಿದಂತೆ ಸರ್ಕಾರ ಪ್ರತ್ಯೇಕ‌ ಕಮಿಟಿ ರಚಿಸಬೇಕು. ಮೊದಲು ಶಿಕ್ಷಕರನ್ನ ಫ್ರೆಂಟ್ ಲೈನ್ ವಾರಿಯರ್ಸ್ ಎಂದು ಪರಿಗಣಿಸಿ ಮೊದಲು ಶಾಲೆಯ ಶಿಕ್ಷಕರಿಗೆ , ಸಿಬ್ಬಂದಿಗಳಿಗೆ ವ್ಯಾಕ್ಸಿನ್ ಕೊಡಬೇಕು.ಅಷ್ಟೇ ಅಲ್ಲದೇ  ಪ್ರತಿಯೊಬ್ಬ ಸಿಬ್ಬಂದಿಯೂ ಲಸಿಕೆ ಹಾಕಿಸಿಕೊಳ್ಳಬೇಕೆಂದು ನೋಟಿಸ್ ಬೋರ್ಡ್ ನಲ್ಲಿ ಪ್ರಕಟಿಸಬೇಕು ಎಂದು ಹೇಳಿದ್ರು. ಜೊತೆಗೆ ಇಷ್ಟೆಲ್ಲಾದರ ಮದ್ಯೆ ಪೋಷಕರು ಸರ್ಕಾರದಿಂದ ಧೈರ್ಯ ಬಯಸ್ತಿದ್ದಾರೆ.‌ಆದ್ದರಿಂದ ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂದು ಶಿಕ್ಷಣತಜ್ಞರು, ಪೋಷಕರು ಆಗ್ರಹಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಹುದ್ದೆ ನಿರ್ಧಾರವಾಗಬೇಕಾದ್ರೆ ಇವರೊಬ್ಬರು ಬರಬೇಕು

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜನಾರ್ಧನ ರೆಡ್ಡಿ ಮನೆ ಬಳಿ ಶೂಟೌಟ್: ಸತೀಶ್ ರೆಡ್ಡಿ ಗನ್ ಮ್ಯಾನ್ ಗಳು ನಾಪತ್ತೆ

ವಿಧವಾ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ, ಎಷ್ಟು ರೂಪಾಯಿ ಸಿಗುತ್ತದೆ

ಮುಂದಿನ ಸುದ್ದಿ
Show comments