Select Your Language

Notifications

webdunia
webdunia
webdunia
webdunia

ಇಂದಿನಿಂದ ರಾಜ್ಯಾದ್ಯಂತ ಹೋಟೆಲ್ , ಶಾಪಿಂಗ್ ಮಾಲ್, ಧಾರ್ಮಿಕ ಸ್ಥಳಗಳು ಓಪನ್

ಇಂದಿನಿಂದ ರಾಜ್ಯಾದ್ಯಂತ ಹೋಟೆಲ್ , ಶಾಪಿಂಗ್ ಮಾಲ್, ಧಾರ್ಮಿಕ ಸ್ಥಳಗಳು ಓಪನ್
ಬೆಂಗಳೂರು , ಸೋಮವಾರ, 8 ಜೂನ್ 2020 (09:46 IST)
ಬೆಂಗಳೂರು : ರಾಜ್ಯಾದ್ಯಂತ ಇಂದಿನಿಂದ ಹೋಟೆಲ್ , ಶಾಪಿಂಗ್ ಮಾಲ್, ಧಾರ್ಮಿಕ ಸ್ಥಳಗಳನ್ನು ಓಪನ್ ಮಾಡಲಾಗಿದೆ.


ರಾಜ್ಯದಲ್ಲಿ ಜೂನ್ 8ರಂದು ಹೋಟೆಲ್ , ಶಾಪಿಂಗ್ ಮಾಲ್, ಧಾರ್ಮಿಕ ಸ್ಥಳಗಳನ್ನು ಓಪನ್ ಮಡಲು ಸರ್ಕಾರ ಅನುಮತಿ ನೀಡಿದ್ದು, ಅದರಂತೆ ಇಂದಿನಿಂದ ಕಂಟೈನ್ ಮೆಂಟ್ ಝೋನ್ ಗಳನ್ನು ಹೊರತುಪಡಿಸಿ ಉಳಿದೆಲ್ಲಾ ಕಡೆ ಹೋಟೆಲ್ ಗಳು , ಶಾಪಿಂಗ್ ಮಾಲ್ ಗಳು, ಧಾರ್ಮಿಕ ಸ್ಥಳಗಳನ್ನು ಒಪನ್ ಮಾಡಲಾಗಿದೆ.


ಹಾಗೇ 65 ವರ್ಷಕ್ಕಿಂತ ಮೇಲ್ಪಟ್ಟವರು, 10 ವರ್ಷದೊಳಗಿನ ಮಕ್ಕಳು ಹಾಗೂ ಗರ್ಭಿಣಿಯರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಹೋಟೆಲ್ ಗಳು , ಶಾಪಿಂಗ್ ಮಾಲ್ ಗಳು, ಧಾರ್ಮಿಕ ಸ್ಥಳಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ಮತ್ತು ಸ್ಯಾನಿಟೈಸರ್ ಬಳಕೆ ಮಾಡುವಂತೆ ಸೂಚಿಸಲಾಗಿದೆ. ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚಿಸಿಲಾಗಿದೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಚಿರಂಜೀವಿ ಸರ್ಜಾ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಂತಾಪ