ಇಂದಿನಿಂದ ದುಬಾರಿಯಾಗಲಿದೆ ಮದ್ಯದ ಬೆಲೆ

Webdunia
ಬುಧವಾರ, 1 ಏಪ್ರಿಲ್ 2020 (07:05 IST)
ಬೆಂಗಳೂರು : ಲಾಕ್ ಡೌನ್ ನಡುವೆಯೂ ರಾಜ್ಯ ಸರ್ಕಾರ ಮದ್ಯದ ಬೆಲೆ ಹೆಚ್ಚಿಸುವುದರ ಮೂಲಕ ಮದ್ಯ ಪ್ರಿಯರಿಗೆ ಶಾಕ್ ನೀಡಿದೆ.

ಇಂದಿನಿಂದ ಮದ್ಯದ ಬೆಲೆ ದುಬಾರಿಯಾಗಲಿದ್ದು, ಮಂಗಳವಾರ ಮಧ್ಯರಾತ್ರಿಯಿಂದಲೇ ಹೊಸ ರೇಟು ಜಾರಿಯಾಗಿದೆ. ಸಿಎಂ ಬಿಎಸ್ ವೈ ರಾಜ್ಯ ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ಎಲ್ಲ ಸ್ಲ್ಯಾಬ್ ಗಳ ಮೇಲೆ ಶೇ.6ರಷ್ಟು ಹೆಚ್ಚಳ ಆಗಲಿದೆ. ಈ ಬಗ್ಗೆ ಸರ್ಕಾರದಿಂದ ಅಧಿಕೃತ ಆದೇಶ ಬಂದಿದ್ದು, ಗಜೆಟ್ ಆದೇಶ ಮಾತ್ರ ಬಾಕಿ ಇದೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಚನಾನಂದ ಶ್ರೀ ವಿರುದ್ಧದ ಫೋಕ್ಸೋ ಕೇಸ್‌. ವಿಚಾರಣೆಯಲ್ಲಿ ಮಹತ್ವದ ಬೆಳವಣಿಗೆ

ತಮಿಳುನಾಡು: 300 ಕ್ಕೂ ಹೆಚ್ಚು ಎಐಎಡಿಎಂಕೆ ಸದಸ್ಯರು ಟಿವಿಕೆಗೆ ಸೇರ್ಪಡೆ

ಕೇರಳದ ವಯನಾಡಿನಲ್ಲಿ 150ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು, ಶಾಲೆಗೆ ಒಂದು ವಾರ ರಜೆ ಘೋಷಿಸಿದ್ಯಾಕೆ

ಅಣ್ಣಾಮಲೈ ಕಾಕ್ರೋಚ್ ಪಾರ್ಟಿ ಸೇರ್ತಾರಾ, ಕೌಂಟರ್ ಕೊಡ್ತಾರಾ ಇಲ್ಲಿದೆ ಅಸಲಿ ಸತ್ಯ

5 ವರ್ಷದ ಮಗಳ ಅನುಮಾನಸ್ಪದ ಸಾವು: ಪತ್ನಿ, ಆಕೆಯ ಪ್ರಿಯಕರನ ವಿರುದ್ಧ ಪತಿ ದೂರು

ಮುಂದಿನ ಸುದ್ದಿ
Show comments