ಇಂದಿನಿಂದಲೇ ಬಿಜೆಪಿ ಚುನಾವಣಾ ಪ್ರಚಾರ ಶುರು

Webdunia
ಶುಕ್ರವಾರ, 22 ಫೆಬ್ರವರಿ 2019 (14:37 IST)
ಲೋಕಸಭೆಗೆ ಬಿಜೆಪಿ ಗಡಿಜಿಲ್ಲೆಯಿಂದ ಚುನಾವಣಾ ಪ್ರಚಾರ ಆರಂಭಿಸಿದೆ.

ಮೋದಿ ವಿಜಯ ಸಂಕಲ್ಪ ಯಾತ್ರೆ ಹೆಸರಿನಲ್ಲಿ ರಾಜ್ಯಾದ್ಯಂತ ಬಿಜೆಪಿ ಪ್ರವಾಸ ಹಮ್ಮಿಕೊಳ್ಳುತ್ತಿದೆ. ಬೀದರ್ ನಿಂದ ಇಂದು ಮೋದಿ ವಿಜಯಸಂಕಲ್ಪ ಯಾತ್ರೆ ಆರಂಭಿಸಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಗೆ ಪಕ್ಷದ ಪ್ರಮುಖರು ಸಾಥ್ ನೀಡಲಿದ್ದಾರೆ.
ಬೀದರ್ ಜಿಲ್ಲೆಯ ಹುಮ್ನಾಬಾದ್ ನ ರಾಮಚಂದ್ರಪ್ಪ ಕಾಲೇಜ್ ನಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಪುರುಷೋತ್ತಮ ರೂಪಾಲ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಮಾಜಿ ಸಚಿವ ಆರ್. ಅಶೋಕ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ,  ಕೆ.ಎಸ್. ಈಶ್ವರಪ್ಪ ಸೇರಿದಂತೆ ಅನೇಕರು ಭಾಗಿಯಾಗಲಿದ್ದಾರೆ.

ಲೊಕಸಭಾ ಚುನವಾಣಾ ಪ್ರಚಾರಕ್ಕೆ ಬೀದರ್ ನಿಂದಲೇ ಬಿಎಸ್ವೈ ಚಾಲನೆ ನೀಡುತ್ತಿದ್ದಾರೆ. ಕಾರ್ಯಕ್ರಮದಲ್ಲಿ 10 ಸಾವಿರಕ್ಕೂ ಅಧಿಕ ಜನ ಭಾಗಿಯಾಗಲಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ಜಿಲ್ಲೆಗಳ ಹವಾಮಾನ ಬದಲಾವಣೆ ಇಂದು ತಪ್ಪದೇ ಗಮನಿಸಿ

ನಾಳೆ ಗೊತ್ತಾಗಲಿದೆ ಕೇರಳ ಸಿಎಂ ಪಟ್ಟ ಯಾರಿಗೆಂದು

NEET-UG 2026 ಪೇಪರ್ ಲೀಕ್ ಪ್ರಕರಣ: 5 ಮಂದಿ ಅರೆಸ್ಟ್‌, ಅನೇಕ ಸ್ಥಳಗಳ ಮೇಲೆ ದಾಳಿ

ಇಂಧನ ವೆಚ್ಚದಲ್ಲಿ ಹೆಚ್ಚಳ: ಏರ್ ಇಂಡಿಯಾ ಅಂತಾರಾಷ್ಟ್ರೀಯ ವಿಮಾನ ಹಾರಾಟ ಸ್ಥಗಿತ

ಕೇರಳ ಸಿಎಂ ಆಯ್ಕೆ ಪ್ರಮುಖ ಘಟ್ಟದಲ್ಲಿ, ಖರ್ಗೆಯನ್ನು ಭೇಟಿಯಾದ ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments