ಕೊರೊನಾ ವೈರಸ್ ಕಾರಣದಿಂದಾಗಿ ಮುಂದೂಡಲಾಗಿದ್ದ ಶಾಲೆ – ಕಾಲೇಜ್ ಗಳ ಆರಂಭಕ್ಕೆ ಸರಕಾರ ಗ್ರೀನ್ ಸಿಗ್ನಲ್ ನೀಡಿದೆ.
ನೇರ ಕ್ಲಾಸ್ ಬಗ್ಗೆ ಇದುವರೆಗೆ ಕೇಂದ್ರ ಸರಕಾರ ಮಾರ್ಗಸೂಚಿ ಪ್ರಕಟಣೆ ಮಾಡಿಲ್ಲ.
ಹೀಗಾಗಿ ಆನ್ ಲೈನ್ ನಲ್ಲಿ ಸೆಪ್ಟೆಂಬರ್ 1 ರಿಂದ ಪದವಿ ಕಾಲೇಜ್ ಹಾಗೂ ತರಗತಿಗಳಲ್ಲಿ ನೇರ ಶಿಕ್ಷಣ ಅಕ್ಟೋಬರ್ ನಲ್ಲಿ ಆರಂಭಿಸಲಾಗುತ್ತಿದೆ.
ಹೀಗಂತ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಹೇಳಿದ್ದಾರೆ.
ಅಕ್ಟೋಬರ್ ಗೆ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಬೇಕು ಎಂದು ತಿಳಿಸಿದ್ದಾರೆ.