Webdunia - Bharat's app for daily news and videos

Install App

ಈ ದಿನದಿಂದಲೇ ಶಾಲೆ – ಕಾಲೇಜ್ ಆರಂಭ

Webdunia
ಬುಧವಾರ, 26 ಆಗಸ್ಟ್ 2020 (17:22 IST)
ಕೊರೊನಾ ವೈರಸ್ ಕಾರಣದಿಂದಾಗಿ ಮುಂದೂಡಲಾಗಿದ್ದ ಶಾಲೆ – ಕಾಲೇಜ್ ಗಳ ಆರಂಭಕ್ಕೆ ಸರಕಾರ ಗ್ರೀನ್ ಸಿಗ್ನಲ್​ ನೀಡಿದೆ.

ನೇರ ಕ್ಲಾಸ್ ಬಗ್ಗೆ ಇದುವರೆಗೆ ಕೇಂದ್ರ ಸರಕಾರ ಮಾರ್ಗಸೂಚಿ ಪ್ರಕಟಣೆ ಮಾಡಿಲ್ಲ.

ಹೀಗಾಗಿ ಆನ್ ಲೈನ್ ನಲ್ಲಿ ಸೆಪ್ಟೆಂಬರ್ 1 ರಿಂದ ಪದವಿ ಕಾಲೇಜ್ ಹಾಗೂ ತರಗತಿಗಳಲ್ಲಿ ನೇರ ಶಿಕ್ಷಣ ಅಕ್ಟೋಬರ್ ನಲ್ಲಿ ಆರಂಭಿಸಲಾಗುತ್ತಿದೆ.

ಹೀಗಂತ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಹೇಳಿದ್ದಾರೆ.

ಅಕ್ಟೋಬರ್ ಗೆ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಬೇಕು ಎಂದು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತೆಲಂಗಾಣ: ಫ್ರಿಡ್ಜ್‌ನಲ್ಲಿಟ್ಟ ಮಾಂಸ ಸೇವಿಸಿ 7 ಮಂದಿ ಅಸ್ವಸ್ಥ, ಓರ್ವ ಸಾವು

ಬನ್ನೇರುಘಟ್ಟ ಜೈವಿಕ ಉದ್ಯಾನವನದಿಂದ ಜಪಾನ್‌ಗೆ ವಿಮಾನದಲ್ಲಿ ಹಾರಲಿವೆ ನಾಲ್ಕು ಆನೆ

ಆರ್‌ಸಿಬಿ ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡ ದಿವ್ಯಾಂಶಿ ತಾಯಿ ದಿಢೀರ್‌ ಠಾಣೆ ಮೆಟ್ಟಿಲೇರಿದ್ದೇಕೆ

ಸ್ಮಾರ್ಟ್ ಮೀಟರ್ ಹಗರಣದಲ್ಲಿರುವ ಸಚಿವ ಕೆಜೆ ಜಾರ್ಜ್ ವಜಾ ಮಾಡಿ: ಡಾ ಸಿಎನ್ ಅಶ್ವತ್ಥನಾರಾಯಣ

ಯೆಸ್ ಬ್ಯಾಂಕ್‌ಗೆ ₹3,000 ಕೋಟಿ ಸಾಲ ವಂಚನೆ: ಅನಿಲ್‌ ಅಂಬಾನಿಗೆ ಜಾರಿ ನಿರ್ದೇಶನಾಲಯ ಶಾಕ್‌

ಮುಂದಿನ ಸುದ್ದಿ
Show comments