ಇಂದಿನಿಂದ ದ್ವಿತೀಯ ಪಿ.ಯು ಪರೀಕ್ಷೆ ಶುರು

Webdunia
ಗುರುವಾರ, 1 ಮಾರ್ಚ್ 2018 (06:52 IST)
ಬೆಂಗಳೂರು: ಇಂದಿನಿಂದ ದ್ವಿತೀಯು ಪಿ.ಯು ಪರೀಕ್ಷೆ ಆರಂಭವಾಗಲಿದೆ. ಮೊದಲ ದಿನ ಅರ್ಥಶಾಸ್ತ್ರ ಮತ್ತು ಭೌತ ವಿಜ್ಞಾನ ವಿಷಯದ ಪರೀಕ್ಷೆಗಳು ನಡೆಯಲಿವೆ.


ಪರೀಕ್ಷೆಗಳನ್ನು ಅಚ್ಚುಕಟ್ಟಾಗಿ ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದೆ. ಪರೀಕ್ಷೆ ಬೆಳಿಗ್ಗೆ 10.15ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ನಡೆಯಲಿದೆ.


ಪರೀಕ್ಷಾ ಅಕ್ರಮಗಳು ನಡೆಯದಂತೆ ಇಲಾಖೆಯು ಸೂಕ್ತ ಕ್ರಮಗಳನ್ನು ತೆಗೆದುಕೊಂಡಿದೆ. ಪರೀಕ್ಷಾ ಕೇಂದ್ರಗಳ ಸುತ್ತ ಬಿಗಿ ಪೊಲೀಸ್‌ ಭದ್ರತೆಗೆ ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಸರಗೋಡಿನಲ್ಲಿ ಕನ್ನಡಿಗರಿಗೆ ಅನ್ಯಾಯ: ಕೊನೆಗೂ ಕರ್ನಾಟಕದ ಆರೋಪಕ್ಕೆ ಉತ್ತರಿಸಿದ ಕೇರಳ ಸಿಎಂ

ನೆಹರೂ ಒಪ್ಪಿಗೆಗೆ ವಿರುದ್ಧವಾಗಿ ಐತಿಹಾಸಿಕ ಸೋಮನಾಥ ಮಂದಿರ ನಿರ್ಮಾಣ: ಗೋವಿಂದ ಕಾರಜೋಳ

ಅಯೋಧ್ಯೆಯ ರಾಮಮಂದಿರ ಸುತ್ತಮುತ್ತಲ ಪ್ರದೇಶದಲ್ಲಿ ಮಾಂಸಾಹಾರ ನಿಷೇಧ

ಶಬರಿಮಲೆ ಚಿನ್ನ ಕಳವು ಪ್ರಕರಣ, ಬಂಧಿತರಾದ ರಾಜೀವರ್‌ ಆರೋಗ್ಯದಲ್ಲಿ ಏರುಪೇರು

ಹರಿಪುರ್ಧರ್ ಭೀಕರ ಬಸ್ ಅಪಘಾತ, ಏರುತ್ತಲೇ ಇದೆ ಮೃತರ ಸಂಖ್ಯೆ

ಮುಂದಿನ ಸುದ್ದಿ
Show comments