Daily Horoscope

ಮೈಸೂರಿನ ಪೊಲೀಸ್ ಠಾಣೆಯಲ್ಲಿ ಸೀಮಂತ ಕಾರ್ಯ

Webdunia
ಮಂಗಳವಾರ, 20 ಸೆಪ್ಟಂಬರ್ 2022 (21:22 IST)
ಸಾಂಸ್ಕೃತಿಕ ನಗರಿ ಮೈಸೂರಿನ ಪೊಲೀಸ್ ಠಾಣೆಯಲ್ಲಿ ಮಹಿಳಾ ಪೊಲೀಸ್‌ಗೆ ಸೀಮಂತ ಕಾರ್ಯ ಮಾಡಲಾಗಿದೆ. ಮೈಸೂರಿನ ಕುವೆಂಪು ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ಹೆಚ್ ಕೆ ನಾಗವೇಣಿಗೆ ಸಿಬ್ಬಂದಿ ಸೀಮಂತ ಕಾರ್ಯಕ್ರಮ ಮಾಡಿದ್ರು. ಪೊಲೀಸ್ ನಿರೀಕ್ಷಕ ಷಣ್ಮುಗವರ್ಮಾ, ಪಿಎಸ್ ಐ ರಾಧ, ಗೋಪಾಲ್, ಪ್ರಭು ನೇತೃತ್ವದಲ್ಲಿ ಸೀಮಂತ ನೆರವೇರಿದೆ. ಮನೆಯಲ್ಲಿ ನಡೆಯುವಂತೆ ಪೊಲೀಸ್ ಠಾಣೆಯಲಿ ಮಹಿಳಾ ಸಿಬ್ಬಂದಿಯಿಂದ ಸಾಂಪ್ರದಾಯಿಕ ಆಚರಣೆ ಮಾಡಲಾಗಿದೆ. ವಿವಿಧ ಬಗೆಯ ಹಣ್ಣು, ಸಿಹಿ ತಿಂಡಿ, ಬಳೆ ಅರಿಶಿನ ಕುಂಕುಮ ನೀಡಿ ಸಿಬ್ಬಂದಿ ಹರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments