Daily Horoscope
✕

ಇಂಧನ ಡಿಪೋ ಸ್ಫೋಟ – 20 ಮಂದಿ ಸಾವು

Webdunia
ಗುರುವಾರ, 28 ಸೆಪ್ಟಂಬರ್ 2023 (17:00 IST)
ಇಂಧನ ಡಿಪೋದಲ್ಲಿ ಸಂಭವಿಸಿದ ಸ್ಫೋಟದಿಂದ 20 ಜನರು ಸಾವನ್ನಪ್ಪಿರುವ ಘಟನೆ ನಾಗೋರ್ನೊ-ಕರಾಬಖ್​​ನಲ್ಲಿ ನಡೆದಿದೆ. ಈ ದುರಂತದಲ್ಲಿ ನೂರಾರು ಜನರು ಗಾಯಗೊಂಡಿದ್ದಾರೆ. ಖಾನ್ಕೆಂಡಿಯ ಮುಖ್ಯ ನಗರದ ಬಳಿ ಸಂಜೆ ಸ್ಫೋಟ ಸಂಭವಿಸಿದೆ. ಸುಮಾರು 300 ಜನರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅವರಲ್ಲಿ ಅನೇಕರ ಸ್ಥಿತಿ ಗಂಭೀರವಾಗಿದೆ. ಸ್ಫೋಟಕ್ಕೆ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಸ್ಫೋಟದ ಸ್ಥಳದಲ್ಲಿ 13 ಅಪರಿಚಿತ ಶವಗಳು ಪತ್ತೆಯಾಗಿವೆ. ಏಳು ಮಂದಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಸುಟ್ಟಗಾಯಗಳಾಗಿರುವ 290 ರೋಗಿಗಳಿಗೆ ಆಸ್ಪತ್ರೆಯಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಣ‍್ಮುಚ್ಚಿ ತೆರೆಯುವಷ್ಟರಲ್ಲಿ ಈ ಖದೀಮ ಅಂಗಡಿಯಲ್ಲಿ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ಬೆಂಗಳೂರಿನಲ್ಲಿ ಇಂದು ಚಿನ್ನದ ದರದಲ್ಲಿ ದಿಢೀರ್ ಇಳಿಕೆ

ಆಲೂಗಡ್ಡೆಯಿಂದ ಚಿನ್ನ ತೆಗಿಯೋದು ಹೇಗೆಂದು ರೈತರಿಗೆ ಯಾರೂ ಹೇಳಿಕೊಡಬೇಕಾಗಿಲ್ಲ: ರಾಹುಲ್ ಟ್ರೋಲ್ ಮಾಡಿದ ಮೋದಿ

ಎಸ್ಐಅರ್ ಸರಿಯಾಗಿದೆ ಎಂದು ವಿವಾದವಾಗುತ್ತಿದ್ದಂತೇ ಹಾಗಲ್ಲ ಹೀಗೆ ಹೇಳಿದ್ದು ಸತೀಶ್ ಜಾರಕಿಹೊಳಿ

ಅರ್ನಬ್ ಸೈಕ್ಲೋನ್ ಗೂ ಜಗ್ಗಲಿಲ್ಲ: ಪುರಿ ಜಗನ್ನಾಥ ಸ್ವಾಮಿ ಗೋಪುರದಲ್ಲಿ ನಡೆದ ವಿಸ್ಮಯಕ್ಕೆ ಭಕ್ತರು ಶಾಕ್ Video

ಮುಂದಿನ ಸುದ್ದಿ
Show comments