Select Your Language

Notifications

webdunia
webdunia
webdunia
webdunia

ಸತತ ಹನ್ನೊಂದು ದಿನಗಳಿಂದ ಇಂಧನ ದರದಲ್ಲಿ ಬದಲಾವಣೆಯಿಲ್ಲ

ಸತತ ಹನ್ನೊಂದು ದಿನಗಳಿಂದ ಇಂಧನ ದರದಲ್ಲಿ ಬದಲಾವಣೆಯಿಲ್ಲ
bangalore , ಮಂಗಳವಾರ, 16 ನವೆಂಬರ್ 2021 (21:41 IST)
ಸತತ ಹನ್ನೊಂದನೇ ದಿನವೂ ಇಂಧನ ದರ ಸ್ಥಿರವಾಗಿದೆ. ಕೇಂದ್ರ ಹಾಗೂ ವಿವಿಧ ರಾಜ್ಯಗಳಲ್ಲಿ ಇತ್ತೀಚಿಗೆ ಅಬಕಾರಿ ಸುಂಕ, ಸೆಸ್, ವ್ಯಾಟ್ ಇಳಿಕೆ ಮಾಡಿದ್ದು, ಭಾರತದಲ್ಲಿ ಇಂಧನ ದರ ಭಾರಿ ಇಳಿಕೆ ಕಂಡಿದೆ.
 
ಡೀಸೆಲ್ ಬೆಲೆ ಏರಿಕೆಯಿಂದ ಸರಕು ಸಾಗಣೆ ವ್ಯತ್ಯಯ, ಅಗತ್ಯ ವಸ್ತುಗಳ ಬೆಲೆ ಏರಿಕೆಗೂ ಕಾರಣವಾಗಿತ್ತು. ಆದರೆ, ಅನೇಕ ನಗರಗಳಲ್ಲಿ ಇಂಧನ ದರ ತಗ್ಗಿದೆ. ನವೆಂಬರ್ ೪ನೇ ತಾರೀಕಿನಂದು ಕೇಂದ್ರ ಸರ್ಕಾರವು ಪೆಟ್ರೋಲಿಯಂ ಉತ್ಮನ್ನಗಳ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ ನಂತರ ಅನೇಕ ರಾಜ್ಯಗಳು ವ್ಯಾಟ್ ಅನ್ನು ಕಡಿಮೆ ಮಾಡಿತ್ತು.
 
ನವದೆಹಲಿಯಲ್ಲಿ  ನವೆಂಬರ್ 15 ದಂದು ಪೆಟ್ರೋಲ್ -ಡೀಸೆಲ್ ಬೆಲೆ ಪರಿಷ್ಕರಿಸಿಲ್ಲ. ಇಂದು ಪೆಟ್ರೋಲ್ ದರ 103.97 ರು/ಲೀಟರ್ ಡೀಸೆಲ್ ದರವು 86.67 ರು/ಲೀಟರ್ ನಂತೆ ಇದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ಪ್ರತಿದಿನ ಸಂಜೆ 6 ಗಂಟೆಯಿಂದ ಪರಿಷ್ಕರಿಸುತ್ತವೆ.
 
ದೀಪಾವಳಿ ಸಂದರ್ಭದಲ್ಲಿ ಕೊಂಚ ಪ್ರಮಾಣದಲ್ಲಿ ಇಳಿಕೆ ಆಯಿತು. ಆ ನಂತರದಲ್ಲಿ ಇಂಧನ ದರದಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಪ್ರಮುಖ ನಗರಗಳಲ್ಲಿ ಕಳೆದ ಐದು ದಿನಗಳಿಂದ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.
 
ಬೆಂಗಳೂರಿನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ನ. 16: 100.58 ರು
ನ. 14: 100.58 ರು
ನ. 13: 100.58 ರು
ನ. 12: 100.58 ರು
ನ. 11: 100.58 ರು
 
ಡೀಸೆಲ್ (ಪ್ರತಿ ಲೀಟರ್)
ನ. 16: 85.01ರು
ನ. 14: 85.01ರು
ನ. 13: 85.01ರು
ನ. 12: 85.01ರು
ನ. 11: 85.01ರು
 
ನವದೆಹಲಿಯಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
 
ನ. 16: 103.97 ರು
ನ. 14: 103.97 ರು
ನ. 13: 103.97 ರು
ನ. 12: 103.97 ರು
ನ. 11: 103.97 ರು
 
ಡೀಸೆಲ್ (ಪ್ರತಿ ಲೀಟರ್)
ನ. 16: 86.67 ರು
ನ. 14: 86.67 ರು
ನ. 13: 86.67 ರು
ನ. 12: 86.67 ರು
ನ. 11: 86.67 ರು
 
ಮುಂಬೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
 
ನ. 16: 109.98 ರು
ನ. 14: 109.98 ರು
ನ. 13: 109.98 ರು
ನ. 12: 109.98 ರು
ನ. 11: 109.98 ರು
 
ಡೀಸೆಲ್ (ಪ್ರತಿ ಲೀಟರ್)
ನ. 16: 94.14 ರು
ನ. 14: 94.14 ರು
ನ. 13: 94.14 ರು
ನ. 12: 94.14 ರು
ನ. 11: 94.14 ರು
 
ಚೆನ್ನೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
 
ನ. 16: 101.40 ರು
ನ. 14: 101.40 ರು
ನ. 13: 101.40 ರು
ನ. 12: 101.40 ರು
ನ. 11: 101.40 ರು
 
ಡೀಸೆಲ್ (ಪ್ರತಿ ಲೀಟರ್)
ನ. 16: 91.43 ರು
ನ. 14: 91.43 ರು
ನ. 13: 91.43 ರು
ನ. 12: 91.43 ರು
ನ. 11: 91.43 ರು
 
ಹೈದ್ರಾಬಾದ್‌ನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
 
 
ನ. 16:108.20 ರು
ನ. 14:108.20 ರು
ನ. 13:108.20 ರು
ನ. 12:108.20 ರು
ನ. 11:108.20 ರು
 
ಡೀಸೆಲ್ ದರ (ಪ್ರತಿ ಲೀಟರ್)
ನ. 16: 94.62 ರು
ನ. 14: 94.62 ರು
ನ. 13: 94.62 ರು
ನ. 12: 94.62 ರು
ನ. 11: 94.62 ರು
 
ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ
 
 
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಸದ್ಯ 82.30 ಡಾಲರ್ ಪ್ರತಿ ಬ್ಯಾರೆಲ್ ಮತ್ತು ಡಾಲರ್-ರುಪಾಯಿ ವಿನಿಮಯ ದರ 1 USD=74.36 ರೂ ದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೊಡಗಿನ ಸಾಮರಸ್ಯವನ್ನು ಕೆಡಿಸುತ್ತಿರುವವರು ಯಾರು?