Select Your Language

Notifications

webdunia
webdunia
webdunia
webdunia

ಕೃಷಿ ಸಂಶೋಧನೆಗೆ ಸಂಪೂರ್ಣ ಸಹಕಾರ-ಸಿಎಂ ಸಿದ್ದರಾಮಯ್ಯ

CM Siddaramaiah
bangalore , ಶುಕ್ರವಾರ, 20 ಅಕ್ಟೋಬರ್ 2023 (19:24 IST)
ಕೃಷಿ ಇಲಾಖೆ ಸಹಯೋಗದಲ್ಲಿ ಹೆಬ್ಬಾಳದ ಜಿಕೆವಿಕೆಯಲ್ಲಿ ಆಯೋಜಿಸಿದ್ದ ದೇಸಿ ಸಮ್ಮೇಳನವನ್ನಉದ್ಘಾಟಿಸಿ ಮಾತನಾಡಿದ ಸಿಎಮ್ ಸಿದ್ದರಾಮಯ್ಯ ಹೆಚ್ಚುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ಆಹಾರದ ಉತ್ಪಾದನೆ ಹೆಚ್ಚಿಸುವಲ್ಲಿ ಕೃಷಿ ವಿಶ್ವವಿದ್ಯಾನಿಲಯಗಳ ಪಾತ್ರ ಮಹತ್ತರವಾಗಿದೆ. ಹಾಗು ಕೃಷಿಗೆ ಸಂಬಂಧಿಸಿದ ಸಂಶೋಧನೆ, ಅಧ್ಯಯನ ಕಾರ್ಯಗಳಿಗೆ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ನನ್ನ ಬಗ್ಗೆ ತೀರ್ಪು ನೀಡಲು ಕಟೀಲ್‌,HDK ನ್ಯಾಯಾಧೀಶರೆ?-ಡಿಕೆಶಿ