Daily Horoscope
✕

ಕಾಂಗ್ರೆಸ್ಗೆ ಪೂರ್ಣ ಬಹುಮತ : ಎಬಿಪಿ ಸಿ- ವೋಟರ್ ಸಮೀಕ್ಷೆ

Webdunia
ಗುರುವಾರ, 30 ಮಾರ್ಚ್ 2023 (08:49 IST)
ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕ ಈಗಾಗಲೇ ಪ್ರಕಟವಾಗಿದ್ದು, ವಿಧಾನಸಭೆ ಗದ್ದುಗೆ ಏರಲು ಮೂರೂ ಪಕ್ಷಗಳು ನಾನಾ ರಣತಂತ್ರಗಳನ್ನು ರೂಪಿಸುತ್ತಿದೆ. ಇದರ ಬೆನ್ನಲ್ಲೇ ಎಬಿಪಿ ಸಿ- ವೋಟರ್ ಸಮೀಕ್ಷೆ ಪಟ್ಟಿ ಬಿಡುಗಡೆ ಮಾಡಿದ್ದು, ಕಾಂಗ್ರೆಸ್ ಸಂಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದೆ.
 
ಕಾಂಗ್ರೆಸ್ ಪಕ್ಷಕ್ಕೆ ಈ ಬಾರಿ 115-127 ಸೀಟ್ ಬರುವ ನಿರೀಕ್ಷೆಯಿದೆ. ಅದೇ ರೀತಿ ಬಿಜೆಪಿಗೆ 68-80, ಜೆಡಿಎಸ್ಗೆ 23-35 ಹಾಗೂ ಇತರೆ 0-02 ಸೀಟ್ ಪಡೆಯಲಿದೆ ಎಂದು ಸಮೀಕ್ಷೆ ತಿಳಿಸಿದೆ.

ಸಮೀಕ್ಷೆ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಬಾರಿ ರಾಜ್ಯದಲ್ಲಿ ಯಾರಿಗೂ ಬಹುಮತವಿಲ್ಲ ಎಂದು ತಿಳಿಸಿದೆ. ಝೀ ನ್ಯೂಸ್ನ ಸಮೀಕ್ಷೆ ಈ ರೀತಿಯಿದೆ. ಬಿಜೆಪಿ 96 -106 ಸೀಟ್ ಪಡೆದರೆ, ಕಾಂಗ್ರೆಸ್ 88-98 ಸೀಟ್, ಜೆಡಿಎಸ್ – 23-33 ಹಾಗೂ ಇತರೆ 02-07 ಸೀಟ್ ಪಡೆಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದ ಜನತೆ ಬಿಗ್ ಶಾಕ್: ನಂದಿನಿ ಹಾಲಿನದ ದರ 8 ರೂ ಏರಿಕೆಗೆ ಸಂಪುಟ ನಿರ್ಧಾರ

ನವಂಬರ್ 1 ರ ದೆಹಲಿ ಪ್ರತಿಭಟನೆಗೆ ಹೋಗಲು ನಮಗೆ ರೈಲು ಕೊಡ್ತಿಲ್ಲ, ಅದಕ್ಕೇ ಫ್ಲೈಟ್, ಬಸ್ ನಲ್ಲಿ ಹೋಗ್ತೀವಿ: ಬಿಕೆ ಹರಿಪ್ರಸಾದ್

ಧರ್ಮಸ್ಥಳ ಸೌಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ತಾಯಿ ಕುಸುಮಾವತಿ ಬಗ್ಗೆ ಸ್ಪೋಟಕ ಮಾಹಿತಿ

ಲಗೇಜ್ ಭಾರ ಜಾಸ್ತಿಯಾಯ್ತು ಎಂದು ಏರ್ ಪೋರ್ಟ್ ಸಿಬ್ಬಂದಿ ಹೇಳಿದ್ದಕ್ಕೆ ಮಹಿಳೆ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಯೋಗಿ ಸರ್ಕಾರದ ಮಾಸ್ಟರ್ ಸ್ಟ್ರೋಕ್: ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾದರೆ ಸರ್ಕಾರಿ ಕೆಲಸವಿಲ್ಲ

ಮುಂದಿನ ಸುದ್ದಿ
Show comments