Daily Horoscope
✕

ಕರ್ನಾಟಕ ಬಂದ್‌ಗೆ ಬಿಜೆಪಿಯಿಂದ ಪೂರ್ಣ ಬೆಂಬಲ:-ಬೊಮ್ಮಾಯಿ

Webdunia
ಶುಕ್ರವಾರ, 29 ಸೆಪ್ಟಂಬರ್ 2023 (16:20 IST)
ಕಾವೇರಿ ನೀರಿನ ವಿಷಯವಾಗಿ ಇವತ್ತು ಸಹ ಮುಖ್ಯಮಂತ್ರಿಗಳ ಹೇಳಿಕೆ ನೋಡಿದ್ದೇನೆ. ಈಗ 3 ಸಾವಿರ ಕ್ಯೂಸೆಕ್‌ ನೀರು ಹರಿಸಲು ಆದೇಶ ಬಂದಿದೆ. 10 ಸಾವಿರ ಕ್ಯೂಸೆಕ್‌ ನೀರು ಹರಿಸಲು ಆದೇಶ ಬಂದಾಗಲೇ ಸುಪ್ರೀಂ ಕೋರ್ಟ್‌ನಲ್ಲಿ ಸರಿಯಾದ ವಾದ ಮಂಡನೆ ಮಾಡಿದ್ದರೆ ಇಷ್ಟು ದೊಡ್ಡ ಪ್ರಮಾಣದ ನೀರು ಬಿಡುವ ಪ್ರಮೇಯ ಬರುತ್ತಿರಲಿಲ್ಲ ಅಂತಾ ಮಾಜಿ ಸಿ ಎಮ್ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಸರ್ಕಾರ ಈಗ ಎಚ್ಚೆತ್ತುಕೊಂಡಿದೆ. ಈಗಾಗಲೇ ಕುಡಿವ ನೀರಿಗೆ ಹಾಹಾಕಾರ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಸರ್ಕಾರ ಕಾಳಜಿ ವಹಿಸಬೇಕು. ಕಾವೇರಿಯೇ ಆಗಿರಲಿ, ಕೃಷ್ಣೆಯ ಆಗಿರಲಿ ಸರ್ಕಾರ ಜನರ ಹಿತರಕ್ಷಣೆ ಮಾಡಬೇಕು. ಸರ್ಕಾರ ಎಡವಿದರೆ ನಾವು ಹೋರಾಟ ಮಾಡುತ್ತೇವೆ ಎಂದು ಬೊಮ್ಮಾಯಿ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments