Daily Horoscope
✕

ನಿಧಿ ಆಸೆಗೆ ಪುರಾತನ ವಿಗ್ರಹಕ್ಕೆ ಕನ್ನ

Webdunia
ಶುಕ್ರವಾರ, 1 ಮಾರ್ಚ್ 2019 (21:05 IST)
ನಿಧಿಯಾಸೆಗೆ ಪುರಾತನ ನಂದಿ ವಿಗ್ರಹ ಕಳ್ಳತನ ಮಾಡಲಾಗಿದೆ.

ನಂದಿ ವಿಗ್ರಹ ಕಳ್ಳತನ ಮಾಡಿರುವ ಘಟನೆ ದಾವಣಗೆರೆ ಜಿಲ್ಲೆಯ ಬಸವಪಟ್ಟಣದ ಬಳಿಯ ಮರಮನಹಳ್ಳಿ ಚಿನ್ಮೂಲಾದ್ರಿ ಬೆಟ್ಟದಲ್ಲಿನ ದೇವಸ್ಥಾನದಲ್ಲಿ ನಡೆದಿದೆ.

ನಿಧಿಯಾಸೆಗೆ ಪುರಾತನ ನಂದಿ ವಿಗ್ರಹ ಕಳ್ಳತನ ಮಾಡಿರುವ ಶಂಕೆ ವ್ಯಕ್ತವಾಗಿದೆ. ತಾತ್ಕಾಲಿಕವಾಗಿ ನಿರ್ಮಿಸಿದ್ದ ಕಟ್ಟೆಯ ಮೇಲೆ ವಿಗ್ರಹ ಇಟ್ಟು ಪೂಜಿಸಲಾಗುತ್ತಿತ್ತು. ರಾತ್ರಿ ವೇಳೆ ಕಳ್ಳರು ವಿಗ್ರಹ ಕಳ್ಳತನ‌ ಮಾಡಿದ್ದಾರೆ.

ಸ್ಥಳಕ್ಕೆ ಬಸವಾಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ರಸ್ತೆಯಲ್ಲೇ ಯುವತಿಯನ್ನು ಬಾಯಲ್ಲಿ ಕಚ್ಚಿಕೊಂಡು ಕಾಡಿಗೆ ಓಡಿದ ಸಿಂಹ: ನಡುಕ ಹುಟ್ಟಿಸುವ ಭೀಕರ ವಿಡಿಯೋ

ಮುಂದಿನ ಸುದ್ದಿ
Show comments