Webdunia - Bharat's app for daily news and videos

Install App

ಮಣ್ಣಲ್ಲಿ ಮಣ್ಣಾದ ಸಿಎಂ ಜೇಷ್ಠಪುತ್ರ ರಾಕೇಶ್!

Webdunia
ಸೋಮವಾರ, 1 ಆಗಸ್ಟ್ 2016 (18:43 IST)
ಹಾಲುಮತದ ಸಂಪ್ರದಾಯದಂತೆ ಮೈಸೂರಿನ ಹೊರವಲಯದಲ್ಲಿರುವ ಟಿ.ಕಾಟೂರಿನ ಫಾರಂ ಹೌಸ್‌ನಲ್ಲಿ ಸಿಎಂ ಜೇಷ್ಠಪುತ್ರ ರಾಕೇಶ್ ಅವರ ಅಂತ್ಯಕ್ರಿಯೆ ಮಾಡಲಾಯಿತು.
ಕಾಗಿನೆಲೆ ಪೀಠದ ಕನಕಗುರು ನಿರಂಜನಾನಂದ ಪುರಿ ಸ್ವಾಮೀಜಿಗಳ ನೇತೃತ್ವದಲ್ಲಿ ಕಾಗಿನೆಲೆ ಈಶ್ವರಾನಂದ ಮಹಾಪುರ ಸ್ವಾಮೀಜಿ ಸೇರಿದಂತೆ ಎಲ್ಲ ಹಿಂದುಳಿದ ವರ್ಗದ ಮಹಸ್ವಾಮಿಗಳು ಭಾಗವಹಿಸಿ ಸಿಎಂ ಪುತ್ರ ರಾಕೇಶ್ ಅವರ ಅಂತಿಮ ಸಂಸ್ಕಾರವನ್ನು ನೇರವೇರಿಸಿದರು.
 
ಮೈಸೂರು ಹೊರವಲಯದ ಟಿ.ಕಾಟೂರಿನಲ್ಲಿ ರಾಕೇಶ್ ಅಂತ್ಯ ಸಂಸ್ಕಾರ ನಡೆಸುವ ಕುರಿತು ನಿರ್ಧಾರ ಕೈಗೊಂಡಿದ್ದರಿಂದ ಮಾಧ್ಯಮ ಮಿತ್ರರಿಗೆ ಹಾಗೂ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿತ್ತು. 
 
ಸಿಎಂ ಪುತ್ರ ರಾಕೇಶ್ ಅಂತ್ಯ ಸಂಸ್ಕಾರದಲ್ಲಿ ಕುಟುಂಬ ವರ್ಗದವರು ಹಾಗೂ ಸ್ನೇಹಿತರು ಸೇರಿದಂತೆ ಹಲವು ಗಣ್ಯ ನಾಯಕರು ಪಾಲ್ಗೊಂಡಿದ್ದು, ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮಟ್ಟಿತ್ತು. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕ್‌ಗೆ ಬೆಂಬಲ ಸೂಚಿಸಿದ ಟರ್ಕಿ: ಸೇಬು ಬೆನ್ನಲ್ಲೇ ಆಭರಣಕ್ಕೂ ಭಾರತದಲ್ಲಿ ಬಹಿಷ್ಕಾರ

India Pakistan: ಯಶಸ್ವಿಯಾಗಿ ಪಾಕ್‌ನ 600 ಡ್ರೋನ್‌ಗಳನ್ನು ಉರುಳಿಸಿದ ಭಾರತದ ವಾಯುಪಡೆ

ಉತ್ತರಪ್ರದೇಶ: ಕೂದಲು ಕಸಿ ಮಾಡಲು ಹೋಗಿ ಜೀವ ಕಳೆದುಕೊಂಡ ಇಬ್ಬರು ಎಂಜಿನಿಯರ್‌ಗಳು

ಲಿಂಗಸುಗೂರು: ಜಾಮೀನು ವಿಚಾರಕ್ಕೆ ವಿಷ ಕುಡಿಸಿ ವ್ಯಕ್ತಿಯ ಕೊಲೆ, 10ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಪ್ರೀತಿಸಿ ಮದುವೆಯಾದ ಹಿಂದೂ ಯುವಕ- ಮುಸ್ಲಿಂ ಯುವತಿ, ರಕ್ಷಣೆ ಕೋರಿದ ನವಜೋಡಿ

ಮುಂದಿನ ಸುದ್ದಿ
Show comments