ಸರಕಾರಿ ಗೌರವದೊಂದಿಗೆ ಪಾಟೀಲ್ ಪುಟ್ಟಪ್ಪರ ಅಂತ್ಯಕ್ರಿಯೆ

Webdunia
ಮಂಗಳವಾರ, 17 ಮಾರ್ಚ್ 2020 (18:58 IST)
ಅಗಲಿದ ಹಿರಿಯ ಪತ್ರಕರ್ತ, ಸಾಹಿತಿ, ನಾಡೋಜ ಡಾ. ಪಾಟೀಲ ಪುಟ್ಟಪ್ಪ ಅವರ ಅಂತ್ಯಕ್ರಿಯೆ ಜರುಗಿತು.

 ಹಾವೇರಿ ಜಿಲ್ಲೆಯ ಹಲಗೇರಿ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಗಲಿದ ಹಿರಿಯ ಪತ್ರಕರ್ತನ ಅಂತ್ಯಕ್ರಿಯೆ ಜರುಗಿತು.

ರಾಣೆಬೆನ್ನೂರ ತಾಲೂಕಿನ ಸ್ವಗ್ರಾಮ ಹಲಗೇರಿಯಲ್ಲಿ ಅವರ ಪಿತ್ರಾರ್ಜಿತ ಜಮೀನಿನಲ್ಲಿ ಅಂತ್ಯ ಕ್ರಿಯೆ  ನೆರವೇರಿಸಲಾಯಿತು.
ಗೃಹ ಸಚಿವ ಬಸವರಾಜ ಬೋಮ್ಮಾಯಿ, ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಕೃಷಿ ಸಚಿವ ಬಿ.ಸಿ ಪಾಟೀಲ, ಕೂಡಲ ಸಂಗಮದ ಬಸವಮೃತ್ಯುಂಜಯ ಸ್ವಾಮೀಜಿ , ತರಳಬಾಳು ಶಾಖಾಮಠದ ಪಂಡಿತಾರಾದ್ಯ ಸ್ವಾಮೀಜಿ, ಮುಂಡರಗಿಯ ನಿಜಗುಣನಾನಂದ ಸ್ವಾಮೀಜಿ, ಶಾಸಕ ಅರುಣಕುಮಾರ ಗುತ್ತೂರ, ಜಿ.ಪಂ ಅಧ್ಯಕ್ಷ ಬಸನಗೌಡ ದೇಸಾಯಿ, ಮಾಜಿ ಸಚಿವರಾದ ಹೆಚ್.ಕೆ.ಪಾಟೀಲ, ರುದ್ರಪ್ಪ ಲಮಾಣಿ, ಮಾಜಿ ಶಾಸಕ ಬಿ.ಹೆಚ್.ಬನ್ನಿಕೋಡ, ಮಾಜಿ ಸಂಸದ ಐ.ಜಿ.ಸನದಿ ಅನೇಕ ಗಣ್ಯರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments