Webdunia - Bharat's app for daily news and videos

Install App

ಶುಲ್ಕ ನಿಗದಿಗೆ ಆಗ್ರಹಿಸಿ ಸರ್ಕಾರದ ವಿರುದ್ಧ ಪೋಷಕರ ಪ್ರತಿಭಟನೆ

Webdunia
ಗುರುವಾರ, 28 ಜನವರಿ 2021 (12:33 IST)
ಬೆಂಗಳೂರು : ಖಾಸಗಿ ಶಾಲೆಗಳಿಗೆ ಶುಲ್ಕ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಪೋಷಕರು ಬೃಹತ್ ಹೋರಾಟ ನಡೆಸಲಿದ್ದಾರೆ.

ಜ.31ರಂದು ಪೋಷಕರ ಹೋರಾಟ ಫಿಕ್ಸ್ ಆಗಿದ್ದು,  ಪೋಷಕರ ಸಂಘಗಳಿಂದ ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದೆ. ಸುರೇಶ್ ಕುಮಾರ್ ನಿರ್ಲಕ್ಷ್ಯ ಧೋರಣೆಗೆ ಖಂಡಿಸಿ ಪೋಷಕರು ರೋಡಿಗಿಳಿದು ಪ್ರತಿಭಟನೆ ನಡೆಸಲಿದ್ದಾರೆ. ಶುಲ್ಕ ನಿಗದಿಗೆ ಆಗ್ರಹಿಸಿ ಫೋಷಕರ ಪ್ರತಿಭಟನೆ ನಡೆಸಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments