ತನಿಖೆ ವೇಳೆ ಮತ್ತಷ್ಟು ಸ್ಫೋಟಕ ಮಾಹಿತಿಗಳು ಬಹಿರಂಗ!

Webdunia
ಗುರುವಾರ, 6 ಅಕ್ಟೋಬರ್ 2022 (14:43 IST)
ಬೆಂಗಳೂರು : ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸದಸ್ಯರ ಮೇಲೆ ಕೆ.ಜಿ ಹಳ್ಳಿ ಠಾಣೆಯಲ್ಲಿ ಎಫ್ಐಆರ್ ವಿಚಾರದ ಕುರಿತು ತನಿಖೆ ವೇಳೆ ಮತ್ತಷ್ಟು ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ.
 
ಪಿಎಫ್ಐ ಕೇಂದ್ರ ಕಚೇರಿ ಮೇಲೆ ರಾಷ್ಟ್ರೀಯ ತನಿಖಾ ದಳ ದಾಳಿ ನಡೆಸಿದ್ದ ವೇಳೆ ಹ್ಯಾಂಡ್ ಹೆಲ್ಡ್ ಮೆಟಲ್ ಡಿಟೆಕ್ಟರ್ ಪತ್ತೆಯಾಗಿವೆ. ಎಸ್ಕೆ ಗಾರ್ಡನ್ ಕಚೇರಿಯಲ್ಲಿ ಎರಡು ಎಚ್ಎಚ್ಎಂಡಿ ಮೆಟಲ್ ಡಿಟೆಕ್ಟರ್ ಪತ್ತೆಯಾಗಿದೆ.

ಪೊಲೀಸ್, ಭದ್ರತಾ ಏಜೆನ್ಸಿಗಳ ಬಳಿ ಇರುವಂತಹ ಮೆಟಲ್ ಡಿಟೆಕ್ಟರ್ ಇವುಗಳಾಗಿವೆ. ಸಾರ್ವಜನಿಕ ಸಭೆಯಲ್ಲಿ ಮೆಟಲ್ ಡಿಟೆಕ್ಟರ್ ಕಣ್ತಪ್ಪಿಸಿ ಹೋಗಲು ತರಬೇತಿ ನೀಡಲಾಗುತ್ತಿತ್ತು.

ಗನ್, ಮಚ್ಚು, ಲಾಂಗ್ ಹೀಗೆ ಯಾವುದಕ್ಕೆ ಸೌಂಡ್ ಮಾಡುತ್ತೆ ಅಂತ ಪರೀಕ್ಷೆ ಮಾಡಲಾಗುತ್ತದೆ. ವಿಧ್ವಂಸಕ ಕೃತ್ಯ ಎಸಗುವ ವೇಳೆ ಡಿಟೆಕ್ಟರ್ ಮೂಲಕ ತಪಾಸಣೆ ನಡೆಸುತ್ತಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿಂಡಿ ಖರೀದಿಸುತ್ತಿದ್ದವಳು ಕ್ಷಣಾರ್ಧದಲ್ಲಿ ಸಾವು: ಸಣ್ಣ ತಪ್ಪಿನಿಂದ ರೈಲಿನಡಿಗೆ ಸಿಲುಕಿ ಪೀಸ್ ಪೀಸ್ Video

ದೆಹಲಿಯ ಜಂತರ್ ಮಂಥರ್ ನಲ್ಲಿ ಜಿರಳೆ ಪಾರ್ಟಿ ಸದಸ್ಯರ ಮೇಲೆ ಲಾಠಿ ಚಾರ್ಜ್: ದಿಕ್ಕಾಪಾಲಾಗಿ ಓಡಿದ ಸಿಜೆಪಿ ಸದಸ್ಯರು Video

ಶಾಲೆಗೆ ವಿದ್ಯಾರ್ಥಿ ಹನುಮಾನ್ ಚಾಲೀಸಾ ತಂದಿದ್ದಕ್ಕೆ ಬಿಸಾಕಿದ ಶಿಕ್ಷಕಿ: ಮುಂದೇನಾಯ್ತು ನೋಡಿ Video

ಗೃಹಲಕ್ಷ್ಮಿ ಹಣ ಕರೆಕ್ಟ್ ಆಗಿ ಖಾತೆಗೆ ಬರಬೇಕೆಂದರೆ ಈ ಎರಡು ನಿಯಮ ಪಾಲಿಸಬೇಕು

Karnataka weather: ವಾರವಿಡೀ ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಮುಂದಿನ ಸುದ್ದಿ
Show comments