Webdunia - Bharat's app for daily news and videos

Install App

G-23 ಬೇಡಿಕೆ ಪ್ರತಿಯಾಗಿ ಬಘಲ್ ಡಿಮ್ಯಾಂಡ್

Webdunia
ಮಂಗಳವಾರ, 12 ಏಪ್ರಿಲ್ 2022 (19:12 IST)
ರಾಹುಲ್ ಗಾಂಧಿ ಮತ್ತೆ AICC ಅಧ್ಯಕ್ಷರಾಗಬೇಕು ಎಂದು ಛತ್ತೀಸ್​​ಘಡ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಒತ್ತಾಯ ಮಾಡಿದ್ದಾರೆ. ಪಂಚರಾಜ್ಯಗಳ ಚುನಾವಣೆ ಬಳಿಕ ಕಾಂಗ್ರೆಸ್​​ನಲ್ಲಿ ಕಳವಳ ಹಿನ್ನಲೆ ಪಕ್ಷದಲ್ಲಿ ಅಮೂಲಾಗ್ರ ಬದಲಾವಣೆಗೆ G-23 ಗುಂಪು ಆಗ್ರಹಿಸಿತ್ತು. G-23 ನಾಯಕರ ಬೇಡಿಕೆ ಬಳಿಕ ಬಘಲ್ ಈ ಡಿಮ್ಯಾಂಡ್ ಇಟ್ಟಿದ್ದಾರೆ. ಚುನಾವಣೆಗಳು ಬರುತ್ತವೆ ಹೋಗುತ್ತವೆ ಇದರಿಂದ ನಿರಾಶೆಗೊಳ್ಳಬಾರದು ಗುರಿಯೊಂದಿಗೆ ಮುನ್ನಡೆಯಬೇಕು ಎಂದು ಸಲಹೆ ಕೊಟ್ಟಿದ್ದಾರೆ ಬಘೇಲ್. ಪಕ್ಷದ ಸಾಂಸ್ಥಿಕ ಚುನಾವಣೆಗೆ ದಿನಾಂಕ ನಿಗದಿಯಾಗಿದೆ ಆಗಸ್ಟ್​ನಲ್ಲಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಯಾರು ಬೇಕಾದರೂ ಸ್ಪರ್ಧಿಸಬಹುದು, ನಮ್ಮ ಪಕ್ಷದಲ್ಲಿ ಚುನಾವಣೆ ಪ್ರಜಾಸತ್ತಾತ್ಮಕವಾಗಿ ನಡೆಯುತ್ತೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments