Webdunia - Bharat's app for daily news and videos

Install App

ರೈತರ ಬೆಳೆ ನಷ್ಟಕ್ಕೆ ಪರಿಹಾರ: ಸಿಎಂ ಸಿದ್ದರಾಮಯ್ಯಗೆ ಮಾದೇಗೌಡ ಮನವಿ

Webdunia
ಶನಿವಾರ, 24 ಸೆಪ್ಟಂಬರ್ 2016 (12:38 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಹೋರಾಟಗಾರರ ಮೇಲಿನ ಕೇಸ್‌ಗಳನ್ನು ವಾಪಸ್ ಪಡೆಯುವಂತೆ ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಮಾದೇಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರಲ್ಲಿ ಮನವಿ ಮಾಡಿಕೊಂಡರು.
ಜೆಡಿಎಸ್ ಪಕ್ಷದಿಂದ ಅಮಾನತ್ತುಗೊಂಡಿರುವ ಚೆಲುವರಾಯಸ್ವಾಮಿ ಅವರ ಮೊಬೈಲ್‌ನಿಂದ ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಮಾದೇಗೌಡ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾತನಾಡಿದರು. ಈ ವೇಳೆ ಮಾದೇಗೌಡರು ರೈತರ ಬೆಳೆ ನಷ್ಟಕ್ಕೆ ಪರಿಹಾರ ನೀಡುವಂತೆ ಸಿಎಂ ಅವರನ್ನು ಒತ್ತಾಯ ಮಾಡಿದರು. 
 
ಕಾವೇರಿ ಹೋರಾಟಗಾರರ ಮೇಲಿನ ಪ್ರಕರಣ ಹಾಗೂ ಕಾವೇರಿ ಜಲಾನಯನ ಪ್ರದೇಶದ ರೈತರ ಬೆಳೆಗೆ ಪರಿಹಾರ ನೀಡುವ ಕುರಿತು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುತ್ತೇನೆ ಎಂದು ಸಿಎಂ ಸಿದ್ದರಾಮಯ್ಯನವರು ಮಾದೇಗೌಡರಿಗೆ ಭರವಸೆ ನೀಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾತೃಪಕ್ಷಕ್ಕೆ ಮೋಸಮಾಡಿದ ಸಿದ್ದರಾಮಯ್ಯನವರು ಹೆತ್ತ ತಾಯಿಗೆ ಮಾಡಿದ ದ್ರೋಹಕ್ಕೆ ಸಮ: ನಿಖಿಲ್ ಕುಮಾರಸ್ವಾಮಿ

ಇರಾನ್ ದಾಳಿ ಬೆನ್ನಲ್ಲೇ ಅಮೆರಿಕ ಪ್ರವಾಸ ಕೈಗೊಂಡ ಇಸ್ರೇಲ್‌ ಪ್ರಧಾನಿ ನೆತನ್ಯಾಹು

ಬೆಲೆ ಏರಿಕೆಯ ಮಧ್ಯೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ₹58.50ಕಡಿತ

ಕೈಲಾಗದವನು ಮೈಪರಚಿಕೊಂಡ, ಕೋವಿಡ್ ಲಸಿಕೆ ಬಿಜೆಪಿ ಲಸಿಕೆಯಲ್ಲ: ಸಿಎಂಗೆ ಟಾಂಗ್ ಕೊಟ್ಟ ಆರ್‌ ಅಶೋಕ್‌

ಏರ್‌ ಇಂಡಿಯಾ ವಿಮಾನ ದುರಂತ: ವಾರದೊಳಗೆ ಪ್ರಾಥಮಿಕ ವರದಿ ಹೊರಬೀಳುವ ಸಾಧ್ಯತೆ

ಮುಂದಿನ ಸುದ್ದಿ
Show comments