Select Your Language

Notifications

webdunia
webdunia
webdunia
webdunia

ಬಿಜೆಪಿ ವಕ್ತಾರ ಸ್ಥಾನದಿಂದ ಗೋ.ಮಧುಸೂದನ್ ವಜಾ?

ಬಿಜೆಪಿ
ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪನವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಗೋ ಮಧುಸೂದನ್ ಅವರನ್ನು ರಾಜ್ಯ ಬಿಜೆಪಿ ವಕ್ತಾರ ಸ್ಥಾನದಿಂದ ವಜಾಗೊಳಿಸಲಾಗಿದೆ ಎನ್ನಲಾಗಿದೆ.
 
ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕುತ್ತಿದ್ದ ಗೋ ಮಧುಸೂದನ್ ಅವರ ವಿರುದ್ಧ ಸಂತೋಷ ಅವರು ಹೈಮಾಂಡ್‌ಗೆ ದೂರು ನೀಡಿದ್ದರು.
 
ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗೋ ಮಧುಸೂದನ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಕೂಡ್ಲಿಗಿ ಶಾಸಕ ಬಿ.ನಾಗೇಂದ್ರ ಕಾಂಗ್ರೆಸ್‌ ಸೇರ್ಪಡೆ?