Select Your Language

Notifications

webdunia
webdunia
webdunia
webdunia

ಬಿಬಿಎಂಪಿ ಮೇಯರ್ ಆಗಿ ಜಿ.ಪದ್ಮಾವತಿ ಆಯ್ಕೆ

ಬಿಬಿಎಂಪಿ ಮೇಯರ್ ಆಗಿ ಜಿ.ಪದ್ಮಾವತಿ ಆಯ್ಕೆ
ಬೆಂಗಳೂರು , ಬುಧವಾರ, 28 ಸೆಪ್ಟಂಬರ್ 2016 (13:10 IST)
ಬಿಬಿಎಂಪಿ ಮೇಯರ್ ಹಾಗೂ ಉಪಮೇಯರ್ ಚುನಾವಣೆಗೆ ಸಂಬಂಧಿಸಿದಂತೆ ನೂತನ ಮೇಯರ್ ಆಗಿ ಜಿ.ಪದ್ಮಾವತಿ ಆಯ್ಕೆಯಾಗಿದ್ದಾರೆ.
 
ಬಿಬಿಎಂಪಿ ಮೇಯರ್ ಹಾಗೂ ಉಪಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ದೋಸ್ತಿ ಮುಂದುವರೆಸಿದ್ದು, 142 ಮತಗಳನ್ನು ಪಡೆಯುವ ಮೂಲಕ ಪ್ರಕಾಶ ನಗರದ ಕಾಂಗ್ರೆಸ್ ಕಾರ್ಪೋರೇಟರ್ ಪದ್ಮಾವತಿಯವರು ಬಿಬಿಎಂಪಿಯ 50 ನೇ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.
 
ಬಿಜೆಪಿಯ ಅಭ್ಯರ್ಥಿ ಲಕ್ಷ್ಮೀ ಉಮೇಶ್ ಅವರು 120 ಮತಗಳನ್ನು ಪಡೆಯುವ ಮೂಲಕ ಮೇಯರ್ ಚುನಾವಣೆಯಲ್ಲಿ ಮುಖಭಂಗ ಅನುಭವಿಸಿದ್ದಾರೆ. 
 
ಈ ಹಿಂದೆ ಪದ್ಮಾವತಿಯವರನ್ನು ಮೇಯರ್ ಆಗಿ ಆಯ್ಕೆ ಮಾಡಲು ಜೆಡಿಎಸ್ ಭಾರಿ ವಿರೋಧ ವ್ಯಕ್ತಪಡಿಸಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಎಮ್ಮೆ ಈಜಿ ದಡ ಸೇರಿತು, ಕದ್ದವರು ನೀರು ಪಾಲು