Daily Horoscope
✕

ಸಿಎಂ ಸಿದ್ದರಾಮಯ್ಯಗೆ ತುರ್ತು ಕರೆ ಮಾಡಿದ ಪರಮೇಶ್ವರ್

Webdunia
ಬುಧವಾರ, 27 ಡಿಸೆಂಬರ್ 2017 (10:27 IST)
ಬೆಂಗಳೂರು: ಮಹದಾಯಿ ಹೋರಾಟಗಾರರ ಹೋರಾಟ ತೀವ್ರಗೊಳ್ಳುತ್ತಿರುವ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್, ಸಿಎಂ ಸಿದ್ದರಾಮಯ್ಯ ಅವರಿಗೆ ತುರ್ತು ಕರೆ ಮಾಡಿ ಚರ್ಚೆ ನಡೆಸಿದ್ದಾರೆ.
 

ಸಿಎಂ ಸಿದ್ದರಾಮಯ್ಯ ಜತೆ ಮಹದಾಯಿ ಹೋರಾಟದ ಬಗ್ಗೆ ಚರ್ಚಿಸಿದ ಪರಮೇಶ್ವರ್, ಈಗಾಗಲೇ ಬಿಜೆಪಿಯವರು ಈ ವಿಚಾರದಲ್ಲಿ ನೆಗೆಟಿವ್ ಆಗಿ ಬಿಂಬಿತವಾಗಿದ್ದಾರೆ. ನಾವೂ ಹಾಗೇ ಆಗುವುದು ಬೇಡ. ಅನಗತ್ಯವಾಗಿ ಮಾಧ್ಯಮಗಳ ಮುಂದೆ ಯಾರೂ ಹೇಳಿಕೆ ನೀಡುವುದು ಬೇಡ ಎಂದು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಅಷ್ಟೇ ಅಲ್ಲದೆ, ಮಹದಾಯಿ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸುವುದು ಬೇಡ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸೋಣ ಎಂದು ಸಿಎಂಗೆ ಪರಮೇಶ್ವರ್ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ವೋಟ್ ಚೋರಿ ಪ್ರತಿಭಟನೆಯಲ್ಲಿ ಫ್ರೀ ಪ್ಯಾಲೆಸ್ತೀನ್ ಸ್ಲೋಗನ್: ಇದೇನು ಭಾರತ ವಿರೋಧಿ ಹೋರಾಟವೇ ಎಂದ ನೆಟ್ಟಿಗರು

ಚುನಾವಣಾ ಆಯೋಗದ ಪರ ನಿಂತ 42 ಮಾಜಿ ನ್ಯಾಯಾಧೀಶರು: ಬಹಿರಂಗ ಪತ್ರದ ಮೂಲಕ ಎಚ್ಚರಿಕೆ

ಪ್ರಧಾನಿ ಮೋದಿ ಹೊಗಳಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಕಾಶ್ಮೀರಿ ಯುವಕನ ಮೇಲೆ ಹಲ್ಲೆ: Video

ದೆಹಲಿ ಪೊಲೀಸರಿಂದ ಗೂಂಡಾಗಿರಿ, ಅಕ್ಟೋಬರ್ 10ರಿಂದ ಮತ ಉಳಿಸಿ ದೇಶ ಉಳಿಸಿ ಪಾದಯಾತ್ರೆ: ಬಿ.ಕೆ. ಹರಿಪ್ರಸಾದ್

ಹಣವಿಲ್ಲದಿದ್ದರೂ ಮುಖ್ಯಮಂತ್ರಿಗಳಿಂದ ಪುಕ್ಕಟೆ ಘೋಷಣೆ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments