Publish Date: Mon, 18 Dec 2017 (09:51 IST)
Updated Date: Mon, 18 Dec 2017 (09:53 IST)
ಬೆಂಗಳೂರು: ಗುಜರಾತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಸಿಕ್ಕಿರುವುದು ಶುಭ ಸೂಚನೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಹೇಳಿದ್ದಾರೆ.
ಕೆಲವು ಕ್ಷಣಗಳ ಮೊದಲು ಕಾಂಗ್ರೆಸ್ ಗುಜರಾತ್ ನಲ್ಲಿ ಮುನ್ನಡೆ ಸಾಧಿಸಿತ್ತು. ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಅವರು ಇದು ರಾಹುಲ್ ಗಾಂಧಿ ಶ್ರಮಕ್ಕೆ ಸಿಕ್ಕಿದ ಗೆಲುವು. ರಾಜ್ಯ ಮತ್ತು ಲೋಕಸಭೆ ಚುನಾವಣೆಗೆ ನೇರವಾಗಿ ಅಲ್ಲದಿದ್ದರೂ ಪರೋಕ್ಷವಾಗಿ ಇದು ಪರಿಣಾಮ ಬೀರುತ್ತದೆ ಎಂದು ಪರಮೇಶ್ವರ್ ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ