Webdunia - Bharat's app for daily news and videos

Install App

ಕೆಪಿಸಿಸಿ ಅಧ್ಯಕ್ಷರಾಗಿ ಜಿ ಪರಮೇಶ್ವರ್ ಮುಂದುವರಿಕೆಗೆ ಬೆಂಬಲಿಗರ ಒತ್ತಾಯ

Webdunia
ಗುರುವಾರ, 2 ಮಾರ್ಚ್ 2017 (17:48 IST)
ಕೆಪಿಸಿಸಿ ಅಧ್ಯಕ್ಷರಾಗಿ ಜಿ ಪರಮೇಶ್ವರ್ ಅವರನ್ನು ಮುಂದಿನ ಅವಧಿಗೂ ಮುಂದುವರಿಸುವಂತೆ ಕಾಂಗ್ರೆಸ್ ಶಾಸಕರಾದ ಕೆ.ಎನ್.ರಾಜಣ್ಣ ಮತ್ತು ರಫೀಕ್ ಅಹ್ಮದ್ ಒತ್ತಾಯಿಸಿದ್ದಾರೆ.
 
ಪರಮೇಶ್ವರ್ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವುದರಿಂದ, ಮುಂಬರುವ ಚುನಾವಣೆ ಸಿಎಂ ಸಿದ್ದರಾಮಯ್ಯ ಮತ್ತು ಪರಮೇಶ್ವರ್ ಅವರ ನೇತೃತ್ವದಲ್ಲಿಯೇ ನಡೆಯಲಿ ಎಂದು ಮನವಿ ಮಾಡಿದ್ದಾರೆ.
 
ಸರಕಾರ ಮತ್ತು ಪಕ್ಷವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವ ಉಭಯ ನಾಯಕರು ಚುನಾವಣೆಯ ನೇತೃತ್ವವಹಿಸಿದಲ್ಲಿ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಖಚಿತ ಎಂದು ಸಂಸದ ಮುದ್ದಹನುಮೇಗೌಡ ತಿಳಿಸಿದ್ದಾರೆ.
 
ಕೆಪಿಸಿಸಿ ಅಧ್ಯಕ್ಷರಾಗಿ ಜಿ.ಪರಮೇಶ್ವರ್ ಅವರನ್ನು ಮುಂದುವರಿಸುವಂತೆ ಹೈಕಮಾಂಡ್‌ಗೆ ಮನವಿ ಮಾಡಲಾಗಿದೆ ಎಂದು ಮಧುಗಿರಿ ಕ್ಷೇತ್ರದ ಶಾಸಕ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments