Daily Horoscope
✕

ಮೊದಲು ಅಧಿಕಾರಕ್ಕೆ ಬರ್ತೀವಿ, ಸಿಎಂ ಯಾರಾಗಬೇಕೆಂದು ಮತ್ತೆ ತೀರ್ಮಾನ ಮಾಡ್ತೀವಿ: ಜಿ ಪರಮೇಶ್ವರ್

Webdunia
ಮಂಗಳವಾರ, 3 ಏಪ್ರಿಲ್ 2018 (10:47 IST)
ಹುಬ್ಬಳ್ಳಿ: ಮೊದಲು ಕಾಂಗ್ರೆಸ್ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಬಗ್ಗೆ ಪ್ರಯತ್ನ ನಡೆಸುತ್ತೇವೆ. ಸಿಎಂ ಯಾರಾಗಬೇಕೆಂಬುದು ನಂತರ ತೀರ್ಮಾನವಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಕುತೂಹಲಕಾರಿ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಸಿಎಂ ಸಿದ್ದರಾಮಯ್ಯನವರೇ ಮತ್ತೆ ಸಿಎಂ ಆಗುತ್ತಾರೆ ಎಂಬ ಎಲ್ಲರ ನಂಬಿಕೆಗೆ ಈ ಹೇಳಿಕೆ ಗೊಂದಲ ಮೂಡಿಸಿದೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್ ಅನುಮಾನವೇ ಬೇಡ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತದೆ. ನಮಗೆ ಜನರ ಮೇಲೆ ವಿಶ್ವಾಸವಿದೆ ಎಂದಿದ್ದಾರೆ.

ಇನ್ನು ಟಿಕೆಟ್ ಹಂಚಿಕೆ ಕುರಿತು ಯಾರಿಗೂ ಗೊಂದಲ ಬೇಡ ಎಂದು ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆ. ಟಿಕೆಟ್ ಇನ್ನೂ ಯಾರಿಗೂ ಫೈನಲ್ ಆಗಿಲ್ಲ. ನನ್ನ ಟಿಕೆಟ್ ಕೂಡಾ ಇನ್ನೂ ಕನ್ ಫರ್ಮ್ ಆಗಿಲ್ಲ ಎಂದು ಪರಮೇಶ್ವರ್ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments