ಧರ್ಮಸ್ಥಳ ಬುರುಡೆ ಪ್ರಕರಣದ ಬಗ್ಗೆ ಜಿ ಪರಮೇಶ್ವರ್ ರಿಯ್ಯಾಕ್ಷನ್

Sampriya
ಗುರುವಾರ, 20 ನವೆಂಬರ್ 2025 (16:29 IST)
ಬೆಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆ ಪ್ರಮುಖ ಘಟ್ಟಕ್ಕೆ ತಲುಪಿದ್ದು ಇದೀಗ ಸರ್ಕಾರಕ್ಕೂ ವಿಶೇಷ ತನಿಖಾ ತಂಡ (ಎಸ್​ಐಟಿ) ವರದಿ ನೀಡಲಿದೆ.  

ಈ ಸಂಬಂಧ ಗೃಹ ಸಚಿವ ಜಿ ಪರಮೇಶ್ವರ ಅವರು ಪ್ರತಿಕ್ರಿಯಿಸಿ, ಬೆಳಗಾವಿ ಅಧಿವೇಶನದಲ್ಲಿ ವರದಿಯಲ್ಲಿನ ಅಂಶಗಳನ್ನು ತಿಳಿಸುತ್ತೇನೆಂದರು. 

ಧರ್ಮಸ್ಥಳ ಬುರುಡೆ ಪ್ರಕರಣ ಸಂಬಂಧ ಎಸ್​ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಿದ್ದಾರೆ. ಅದರಲ್ಲಿ ಏನಿದೆ, ಸತ್ಯ ಏನು ಎಲ್ಲವೂ ಗೊತ್ತಾಗಲಿದೆ ಎಂದು ಹೇಳಿದರು. 

ಎಸ್‌ಐಟಿಯನ್ನು ಸರ್ಕಾರವೇ ರಚಿಸಿರುವುದರಿಂದಾಗಿ ಅವರು ಸರ್ಕಾರಕ್ಕೂ ವರದಿಯನ್ನು ಒ‍ಪ್ಪಿಸುತ್ತಾರೆ. ಬಳಿಕ ಈ ಪ್ರಕರಣದಲ್ಲಿ ಏನು ಷಡ್ಯಂತ್ರ ನಡೆದಿದೆ ಎಂಬ ಅಂಶಗಳು ಬಹಿರಂಗವಾಗಲಿದೆ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಕರೂರು ದುರಂತದ ಬಳಿಕ ವಿಜಯ್ ಸಾರ್ವಜನಿಕ ರ್ಯಾಲಿಗೆ ಟಿವಿಕೆ ಮನವಿ

ಕ್ಷಮಿಸು ಮಮ್ಮಿ, ಡೆತ್‌ನೋಟ್ ಬರೆದಿಟ್ಟು ಮೆಟ್ರೋ ಹಳಿಗೆ ಹಾರಿದ ವಿದ್ಯಾರ್ಥಿ

ಡಿಕೆ ಶಿವಕುಮಾರ್ ಬೆಂಬಲಿಗರ ದೆಹಲಿ ಯಾತ್ರೆ ಹಿಂದಿನ ಉದ್ದೇಶವೇನು

ದಿಡೀರ್ ದೆಹಲಿ ವಿಮಾನವೇರಿದ ಡಿಕೆ ಶಿವಕುಮಾರ್, ರಾಜಕೀಯ ವಲಯದಲ್ಲಿ ಭಾರೀ ಕುತೂಹಲ

ಮುಂದಿನ ಸುದ್ದಿ
Show comments