ಹೈಕಮಾಂಡ್‌ಗೆ ಕಪ್ಪ: ಯಡಿಯೂರಪ್ಪ ವಿರುದ್ಧ ಪರಮೇಶ್ವರ್ ವಾಗ್ದಾಳಿ

Webdunia
ಬುಧವಾರ, 22 ಫೆಬ್ರವರಿ 2017 (18:38 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಾಂಗ್ರೆಸ್ ಹೈಕಮಾಂಡ್‌ಗೆ ಸಾವಿರ ಕೋಟಿ ರೂಪಾಯಿ ಕಪ್ಪ ಕೊಟ್ಟ ಬಗ್ಗೆ ದಾಖಲೆಯಿದೆ ಎಂದು ಹೇಳುತ್ತಿದ್ದಾರೆ. ಅವರು ದಾಖಲೆ ಬಿಡುಗಡೆ ಮಾಡುವುದನ್ನೇ ನಾವು ಕಾಯುತ್ತಿದ್ದೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿರುಗೇಟು ನೀಡಿದ್ದಾರೆ.
 
ರಾಜ್ಯಾಧ್ಯಕ್ಷರಾಗಿ ಯಡಿಯೂರಪ್ಪ ತುಂಬಾ ಜವಾಬ್ದಾರಿಯಿಂದ ಆರೋಪ ಮಾಡಬೇಕು. ಆರೋಪ ಮಾಡಿದ ಮೇಲೆ ಅದನ್ನು ಸಾಬೀತುಪಡಿಸಬೇಕು. ಇಲ್ಲವಾದಲ್ಲಿ ಆರೋಪಗಳಿಗೆ ಅರ್ಥವಿರುವುದಿಲ್ಲ ಎಂದು ಕಿಡಿಕಾರಿದ್ದಾರೆ.
 
ಪ್ರತಿನಿತ್ಯ ಡೈರಿಯಲ್ಲಿ ಸಾವಿರ ಕೋಟಿ ರೂಪಾಯಿ ಕಪ್ಪ ಕೊಟ್ಟಿರುವ ಬಗ್ಗೆ ವಿವರಣೆಯಿದೆ ಎಂದು ಹೇಳುತ್ತಾರೆ. ಆದರೆ, ಯಾವುದೇ ದಾಖಲೆಗಳನ್ನು ಬಿಡುಗಡೆ ಮಾಡುವುದಿಲ್ಲ. ಇದೀಗ ನಾಳೆ ದಾಖಲೆ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಕಾದು ನೋಡೋಣ ಎಂದು ವ್ಯಂಗ್ಯವಾಡಿದ್ದಾರೆ.
 
ಸಿಎಂ ಸಿದ್ದರಾಮಯ್ಯ ಕಿಡಿ: 
 
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನದ್ದು ಹಿಟ್ ಆಂಡ್ ರನ್ ಕೇಸ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
 
ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯಲ್ಲಿ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಯಡಿಯೂರಪ್ಪನದ್ದು ಕೇವಲ ಆರೋಪ ಮಾಡುವ ಜಾಯಮಾನ ಎಂದು ಏಕವಚನದಲ್ಲಿಯೇ ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದು ರಾತ್ರಿ ಮನೆಗೆ ಹೋಗಲ್ಲ.. ವಿಧಾನಸೌಧದಲ್ಲೇ ಬಿಜೆಪಿ ಶಾಸಕರು ಮೊಕ್ಕಾಂ Video

ಮೋದಿ ದೇಶದ್ರೋಹಿ ಎಂದ ಕಾಂಗ್ರೆಸ್ ಶಾಸಕ ನಸೀರ್ ಅಹ್ಮದ್: ಹಾಗಿದ್ರೆ ರಾಹುಲ್ ಗಾಂಧಿ ಏನು ಎಂದು ಬಿಜೆಪಿ ತಿರುಗೇಟು

ಅಮೆರಿಕಾ ಒತ್ತಡಕ್ಕೆ ಮಣಿದು ಮೋದಿ ದೇಶವನ್ನೇ ಮಾರಿದ್ದಾರೆ: ರಾಹುಲ್ ಗಾಂಧಿ

ಮಣಿಪುರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ, ಮುಖ್ಯಮಂತ್ರಿಯಾಗಿ ಯುಮ್ನಮ್‌ ಖೇಮ್ಚಂದ್‌

ಕುಡಿದ ಮತ್ತಿನಲ್ಲಿ ಪತ್ನಿಯ ತಲೆ ಬೋಳಿಸಿದ ಪತಿ, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments