ಸಚಿವರ ಪದಗ್ರಹಣ ಸಮಾರಂಭಕ್ಕೆ ಜಿ.ಪರಮೇಶ್ವರ್ ಗೈರು: ಭಿನ್ನಮತ ಸ್ಫೋಟ

Webdunia
ಶುಕ್ರವಾರ, 1 ಸೆಪ್ಟಂಬರ್ 2017 (18:39 IST)
ರಾಜಭವನದಲ್ಲಿ ನಡೆದ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಗೈರುಹಾಜರಾಗಿರುವುದು ಹುಬ್ಬೇರಿಸುವಂತೆ ಮಾಡಿದೆ.
ನಗರದ ಸದಾಶಿವ ನಗರದ ನಿವಾಸದಲ್ಲಿಯೇ ಇರುವ ಜಿ.ಪರಮೇಶ್ವರ್ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಗೈರಾಗಲು  ಸಿಎಂ ಸಿದ್ದರಾಮಯ್ಯರೊಂದಿಗೆ ಇರುವ ಭಿನ್ನಾಭಿಪ್ರಾಯ ಕಾರಣ ಎಂದು ಮೂಲಗಳು ತಿಳಿಸಿವೆ.
 
ಷಡಕ್ಷರಿಗೆ ಸಚಿವ ಸ್ಥಾನ ನೀಡುವ ಬದಲಿಗೆ ಗೀತಾ ಮಹಾದೇವ ಪ್ರಸಾದ್ ಅವರಿಗೆ ನೀಡಿರುವುದು, ನರೇಂದ್ರ ಸ್ವಾಮಿಗೆ ಸಚಿವ ಸ್ಥಾನ ನಿರಾಕರಿಸಿರುವ ಸಿಎಂ ಸಿದ್ದರಾಮಯ್ಯ ನಿರ್ಧಾರದಿಂದ ಪರಮೇಶ್ವರ್ ಬೇಸರಗೊಂಡಿದ್ದಾರೆ ಎನ್ನಲಾಗುತ್ತಿದೆ.
 
ವಿಧಾನಪರಿಷತ್ ಚುನಾವಣೆಯಲ್ಲಿ ತಮ್ಮ ಬೆಂಬಲಿಗ ಜೆ.ಚಂದ್ರಶೇಖರ್ ಅವರಿಗೆ ಟಿಕೆಟ್ ನೀಡುವಂತೆ ಪರಮೇಶ್ವರ್, ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಮಾಡಿದ್ದರು ಎನ್ನಲಾಗುತ್ತಿದೆ. ಆದರೆ, ಸಿಎಂ ಸಿದ್ದರಾಮಯ್ಯ ತಮ್ಮ ಬೆಂಬಲಿಗ ಸಿಎಂ ಇಬ್ರಾಹಿಂ ಅವರಿಗೆ ನೀಡಿರುವುದು ಕೂಡಾ ಇಬ್ಬರ ನಡುವಿನ ವೈಮನಸ್ಸಿಗೆ ಕಾರಣ ಎಂದು ಅನಾಮಧೇಯ ಮೂಲಗಳ ತಿಳಿಸಿವೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ನಾಯಕತ್ವವೇ ಬೇಡ: ಇಂಡಿಯಾ ಒಕ್ಕೂಟದ ಪ್ರಮುಖ ಪಕ್ಷದಿಂದಲೇ ಬೇಡಿಕೆ

ಬೆಳಗಾವಿಯಲ್ಲಿ 31 ಕೃಷ್ಣಮೃಗಗಳ ಸಾವು ಪ್ರಕರಣ, ಸಿಬ್ಬಂದಿಗೆ ಢವಢವ

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್‌ ರಿಲೀಫ್‌

ದೆಹಲಿ ಕೆಂಪು ಕೋಟೆ ಸ್ಫೋಟ ಪ್ರಕರಣ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪ್ರಧಾನಿ ಭೇಟಿ ಮೊದಲು ಸಿಎಂ ನೆರೆ ಪರಿಹಾರ ಕೊಡಬೇಕಿತ್ತು: ಸಿಟಿ ರವಿ

ಮುಂದಿನ ಸುದ್ದಿ
Show comments