Select Your Language

Notifications

webdunia
webdunia
webdunia
webdunia

ಬಳ್ಳಾರಿ ಮಹಾನಗರಪಾಲಿಕೆಗೆ ಜಿ. ವೆಂಕಟರಮಣ ಮೇಯರ್

ಬಳ್ಳಾರಿ ಮಹಾನಗರಪಾಲಿಕೆಗೆ ಜಿ. ವೆಂಕಟರಮಣ ಮೇಯರ್
ಬಳ್ಳಾರಿ , ಬುಧವಾರ, 12 ಏಪ್ರಿಲ್ 2017 (16:54 IST)
ಬಳ್ಳಾರಿ ಮಹಾನಗರಪಾಲಿಕೆಯಲ್ಲಿ ಮೇಯರ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಜಿ.ವೆಂಕಟರಮಣ ನಾಲ್ಕನೇ ಬಾರಿ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.
 
ಕಾಂಗ್ರೆಸ್ ಪಕ್ಷದ ಕೆ.ವೆಂಕಟರಮಣ 24 ಮತಗಳನ್ನು ಪಡೆದು ಮೇಯರ್ ಸ್ಥಾನಕ್ಕೆ ಆಯ್ಕೆಯಾದರೆ, ಉಮಾದೇವಿ 20 ಮತಗಳನ್ನು ಪಡೆದು ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ.
 
ಕಳೆದ ಮೂರು ಅವಧಿಯಲ್ಲೂ ಮೇಯರ್ ಸ್ಥಾನವನ್ನು ಅಲಂಕರಿಸಿದ ಜಿ.ವೆಂಕಟರಮಣ್, ಸಿಎಂ ಸಿದ್ದರಾಮಯ್ಯ ಸೇರಿದಂತೆ ಎಲ್ಲಾ ಕಾಂಗ್ರೆಸ್ ನಾಯಕರಿಗೆ ಸಂದ ಗೆಲುವು ಎಂದು ಅಭಿನಂಧಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಮೇ 1 ರಿಂದ ಪ್ರತಿದಿನ ಪೆಟ್ರೋಲ್, ಡೀಸೆಲ್‌ ದರ ಪರಿಷ್ಕರಣೆ