ಆಕಸ್ಮಿಕವಾಗಿ ಗುಂಡು ಹಾರಿ ರಾಜ್ಯದ ಬಿಎಸ್ ಎಫ್ ಯೋಧ ಸಾವು

Webdunia
ಬುಧವಾರ, 21 ಜುಲೈ 2021 (16:53 IST)
ಸರ್ವಿಸ್ ರೈಫಲ್ ನಿಂದ ಆಕಸ್ಮಿಕವಾಗಿ ಹಾರಿದ ಗುಂಡು ತಗುಲಿ ಗದಗ ಮೂಲದ ಬಿಎಸ್ ಎಫ್ ಯೋಧ ಮೃತಪಟ್ಟ ಘಟನೆ ಛತ್ತೀಸ್ ಗಢದಲ್ಲಿ ಸಂಭವಿಸಿದೆ.
ಲಕ್ಷ್ಮೇಶ್ವರ ತಾಲೂಕಿನ ಗೋಜನೂರು ಗ್ರಾಮದ ಸೈನಿಕ ಲಕ್ಷ್ಮಣ ಗೌರಣ್ಣವರ (35) ಮೃತಪಟ್ಟಿದ್ದಾರೆ.
ಸೋಮವಾರ ಸಂಜೆ ನಕ್ಸಲ್ 
ಗುಂಡಿಗೆ ಲಕ್ಷ್ಮಣ ಗೌರಣ್ಣವರ ಬಲಿಯಾಗಿದ್ದಾರೆ ಎಂಬ ಬಗ್ಗೆ ವದಂತಿ ಹರಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಜಿಲ್ಲಾಡಳಿತಕ್ಕೆ ಬಿಎಸ್ ಎಫ್ ಅಧಿಕೃತ ಮಾಹಿತಿ ನೀಡಿದೆ.
ಯೋಧನ ಪಾರ್ಥೀವ ಶರೀರ ಹುಟ್ಟೂರಿಗೆ ಆಗಮಿಸುತ್ತಿದ್ದು, ಸಂಜೆ ಹುಟ್ಟೂರಿನಲ್ಲೇ ಅತ್ಯಕ್ರಿಯೆ ನಡೆಯುವ ಸಾಧ್ಯತೆ ಇದೆ. ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸುವುದಾಗಿ ಗದಗ ಜಿಲ್ಲಾಧಿಕಾರಿ ಎಮ್ ಸುಂದರೇಶ್ ಬಾಬು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಮ್ಮಗ ಕೇಳೋದು ಹೆಚ್ಚೋ ತಾತ ಮಾಡಿಕೊಡೋದು ಹೆಚ್ಚಾ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಏನು ಮಾಡಿದ್ರು ನೋಡಿ Video

ನಾನು ತಂದೆಯವರನ್ನು ನೋಡಲು ಹೋದ್ರೂ ಮೀಡಿಯಾದವ್ರು ಸುದ್ದಿ ಮಾಡ್ತಾರೆ, ಯಾಕೆ ಹೋಗಬಾರದಾ: ಪ್ರಿಯಾಂಕ್ ಖರ್ಗೆ Video

ಬುದ್ಧಿವಂತರ ಜಿಲ್ಲೆಯಲ್ಲಿ ಇದೆಂಥಾ ಘಟನೆ, ಒಬ್ಬಂಟಿ ಯುವತಿಯನ್ನು ಕಂಡು ಯುವಕರ ಗುಂಪು ಏನ್ ಮಾಡಿತು ನೋಡಿ, Video

ಎಸ್‍ಐಆರ್: ಸಾಮೂಹಿಕ ಫಾರ್ಮ್ ಭರ್ತಿ ವಿರುದ್ಧ ಡಾ.ರಾಧಾಮೋಹನ್ ದಾಸ್ ಅಗ್ರವಾಲ್ ಆಕ್ಷೇಪ

ನನ್ನ ಮೇಲೆ ಇಲ್ಲಸಲ್ಲದ ಆರೋಪವನ್ನು ಮಾಡಲಾಗಿದೆ, ಡೆತ್‌ನೋಟ್ ಬರೆದಿಟ್ಟು 8ನೇ ತರಗತಿ ಬಾಲಕಿ ಸಾವು

ಮುಂದಿನ ಸುದ್ದಿ
Show comments