Webdunia - Bharat's app for daily news and videos

Install App

ಜೂಜು ಅಡ್ಡೆ ಮೇಲೆ; ಸೆರೆ ಸಿಕ್ಕವರು ಎಷ್ಟು ಜನ ಗೊತ್ತಾ?

Webdunia
ಶುಕ್ರವಾರ, 15 ಫೆಬ್ರವರಿ 2019 (16:07 IST)
ಜೂಜು ಅಡ್ಡೆಯ ಮೇಲೆ ದಾಳಿ ನಡೆಸಿರುವ ಪೊಲೀಸರು ಬರೋಬ್ಬರಿ 46 ಜನರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಬೆಂಗಳೂರಿನ ಮಡಿವಾಳದ ಟೀಚರ್ಸ್ ಕಾಲೋನಿಯ ಎಸ್ಎಲ್ಎನ್ ವೆಲ್ಫೇರ್ ಅಸೋಸಿಯೇಷನ್ ಕ್ಲಬ್ನಲ್ಲಿ ಜೂಜಾಟವಾಡುತ್ತಿದ್ದ 46 ಮಂದಿಯನ್ನು ಬಂಧಿಸಿರುವ ಸಿಸಿಬಿ ಪೊಲೀಸರು, 1 ಲಕ್ಷ 25 ಸಾವಿರ ನಗದನ್ನು ವಶಪಡಿಸಿಕೊಂಡಿದ್ದಾರೆ.

ಕ್ಲಬ್ನಲ್ಲಿ ಜೂಜಾಟ ಡೆಯುತ್ತಿದ್ದ ಮಾಹಿತಿಯಾಧರಿಸಿ ದಾಳಿಯನ್ನು ಪೊಲೀಸರು ನಡೆಸಿದ್ದಾರೆ.  46 ಮಂದಿಯನ್ನು ಬಂಧಿಸಿ 1 ಲಕ್ಷ 25 ಸಾವಿರ ನಗದು, ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡು ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಕ್ಲಬ್ನಲ್ಲಿ ಹಲವು ದಿನಗಳಿಂದ ಜೂಜಾಟದ ದಂಧೆ ನಡೆಸಲಾಗುತ್ತಿದ್ದು, ಕ್ಲಬ್‌‌ ಮಾಲೀಕ, ಸಿಬ್ಬಂದಿ ಹಾಗೂ ಕ್ಲಬ್ ನಡೆಸಲು ಬಾಡಿಗೆಗೆ ಕಟ್ಟಡ ನೀಡಿದ ಮಾಲೀಕನ ಮೇಲೆಯೂ ಪ್ರಕರಣ ದಾಖಲಿಸಲಾಗಿದೆ ಎಂದು ಡಿಸಿಪಿ ಗಿರೀಶ್ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಿವಿಕೆ ನೇತೃತ್ವದ ಮೈತ್ರಿಗೆ 'ಜಾತ್ಯತೀತ ಸಾಮಾಜಿಕ ನ್ಯಾಯ ವಿಜಯ ಮೈತ್ರಿಕೂಟ' ಹೆಸರು

ಮಳೆಯ ಕೊರತೆ: ರಾಜ್ಯದಲ್ಲಿ ಬರಗಾಲದ ಸ್ಥಿತಿ ನಿರ್ಮಾಣ

SIR, ರಾಜ್ಯದಲ್ಲಿ 43.81ಲಕ್ಷ ಮತದಾರರಿಗೆ ಚುನಾವಣಾ ನೋಟಿಸ್‌

BRICSನ ಕಳೆದ ಮೂರು ಸಭೆಗಳಿಂದ ಫಲಿತಾಂಶ ಕಂಡಿಲ್ಲ: ಚಿದಂಬರಂ ಅಸಮಾಧಾನ

ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧದ ಕಾಲ್ನಡಿಗೆ ಯಶಸ್ವಿ: ವಿಜಯೇಂದ್ರ

ಮುಂದಿನ ಸುದ್ದಿ
Show comments