Webdunia - Bharat's app for daily news and videos

Install App

ಗಣಪತಿ ಆತ್ಮಹತ್ಯೆ: ಬೇಸರ ವ್ಯಕ್ತಪಡಿಸಿದ ಪೇಜಾವರ ಶ್ರೀಗಳು

Webdunia
ಸೋಮವಾರ, 11 ಜುಲೈ 2016 (15:50 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಿಂದ ಮನಸ್ಸಿಗೆ ಬೇಸರ ಉಂಟಾಗಿದೆ ಎಂದು ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದ್ದಾರೆ.
 
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ. ರಾಜ್ಯದ ವಿವಿಧೆಡೆ ಎರಡು ಮೂರು ಅಧಿಕಾರಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಂತಹ ಪ್ರಕರಣಗಳಿಂದ ಬೇಸರ ಉಂಟಾಗಿದೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.
 
ರಾಜಕಾರಣಿಗಳು ಪೊಲೀಸ್ ಅಧಿಕಾರಿಗಳ ಮೇಲೆ ಒತ್ತಡ ತರಬಾರದು. ಅಧಿಕಾರಿಗಳಿಗೆ ಸ್ವತಂತ್ರ್ಯದಿಂದ ಕೆಲಸ ನಿರ್ವಹಿಸಲು ಬಿಡಬೇಕು. ಕೆಲಸದಲ್ಲಿನ ಒತ್ತಡದಿಂದ ಭ್ರಷ್ಟಾಚಾರ ಹೆಚ್ಚಾಗುತ್ತದೆ. ಒಂದು ವೇಳೆ ಅಧಿಕಾರಿಗಳು ತಮ್ಮ ವ್ಯಾಪ್ತಿ ಮೀರಿ ವರ್ತಿಸಿದರೆ ರಾಜಕಾರಣಿಗಳು ಕ್ರಮ ತೆಗೆದುಕೊಳ್ಳಬೇಕು ಎಂದು ತಿಳಿಸಿದರು.
 
ಈ ಕುರಿತು ರಾಜ್ಯ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಗಮನ ಹರಿಸಬೇಕು ಎಂದು ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

ಮುಂದಿನ ಸುದ್ದಿ
Show comments