Webdunia - Bharat's app for daily news and videos

Install App

ಗಾಂಧಿ ಜಯಂತಿ ಆಚರಣೆ: ಕಸ ಗುಡಿಸಿದ ಶಾಸಕ, ಡಿಸಿ

Webdunia
ಮಂಗಳವಾರ, 2 ಅಕ್ಟೋಬರ್ 2018 (19:07 IST)
ಮಹಾತ್ಮ ಗಾಂಧೀಜಿಯವರ 150 ಜನ್ಮ ವರ್ಷಾಚರಣೆ ಅಂಗವಾಗಿ ವಿಭಿನ್ನ ಕಾರ್ಯಕ್ರಮ ನಡೆಯಿತು.

ಹಾವೇರಿಯಲ್ಲಿ ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆಯ ವತಿಯಿಂದ ನಗರದ ಗಾಂಧಿ ಸರ್ಕಾಲ್ ನಲ್ಲಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು. ಹಾವೇರಿ ಶಾಸಕ ನೆಹರು ಓಲೇಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ, ಗಾಂಧೀಜಿ ಪುತ್ತಳಿಗೆ ಪುಷ್ಪ ನಮನವನ್ನು ಸಲ್ಲಿಸಿದ್ರು. ಸ್ವತಃ ಶಾಸಕರು, ಡಿಸಿ ಎಂ. ವೆಂಕಟೇಶ, ಜಿ‌ಪಂ ಇಸಿಓ ಶಿಲ್ಪಾ ನಾಗ್ ಸೇರಿದಂತೆ ಜಿಲ್ಲೆಯ ಹಿರಿಯ ಅಧಿಕಾರಿಗಳು ರಸ್ತೆಯಲ್ಲಿ ಕಸ ಗುಡಿಸುವ ಮೂಲಕ ಸ್ವಚ್ಛ ಭಾರತ ಅಭಿಯಾನವನ್ನು ಮಾಡಿದ್ರು.

ಇನ್ನೂ ಕಾರ್ಯಕ್ರಮದಲ್ಲಿ ಭಾರತೀಯ ಸೇವಾ ದಳ, ಡೊಳ್ಳು ಕುಣಿತ ಕಲಾವಿದರು ಸೇರಿದಂತೆ ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಸಕ ನೆಹರು ಓಲೆಕಾರ, ಜಿಲ್ಲಾಧಿಕಾರಿ ಎಂ. ವೆಂಕಟೇಶ, ಜಿಲ್ಲಾ ಪಂಚಾಯತ್ ಸಿಇಓ ಶಿಲ್ಪ ನಾಗ್ ಸೇರಿದಂತೆ  ಹಿರಿಯ ಅಧಿಕಾರಿಗಳು ಭಾಗವಹಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರಾಮಾಗಿ ನಡೆದುಕೊಂಡು ಹೋಗುತ್ತಿರುವಾಗಲೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸೂಸೈಡ್‌, ಭಯಾನಕ ವಿಡಿಯೋ

ಅಕ್ಟೋಬರ್‌ನಲ್ಲಿ ಸಿಎಂ ಬದಲಾವಣೆ ಪಕ್ಕಾ, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ: ಆರ್‌ ಅಶೋಕ್‌

ಇಂಜೆಕ್ಷನ್ ಕೊಡಲು ಗೊತ್ತಿರುವ ಕೆ ಸುಧಾಕರ್‌ಗೆ ದುಡ್ಡು ಹೊಡೆಯುವುದು ಗೊತ್ತು: ಚಲುವರಾಯಸ್ವಾಮಿ ವ್ಯಂಗ್ಯ

ಮಾಲೆಗಾಂವ್ ಸ್ಫೋಟ ಪ್ರಕರಣ: ಸೋನಿಯಾ, ರಾಹುಲ್ ಸೇರಿದಂತೆ ಕೈ ನಾಯಕರು ಕ್ಷಮೆಯಾಚಿಸಬೇಕು

ಟ್ರಂಪ್ ಭಾರತವನ್ನು ತೆಗಳಿದರೆ ರಾಹುಲ್ ಗೆ ಖುಷಿಯಂತೆ: ಈತ ದೇಶದಲ್ಲಿರುವುದು ದೌರ್ಭಾಗ್ಯ ಎಂದ ತೇಜಸ್ವಿ ಸೂರ್ಯ

ಮುಂದಿನ ಸುದ್ದಿ
Show comments