Webdunia - Bharat's app for daily news and videos

Install App

ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆ: ಸ್ತಬ್ತ ಚಿತ್ರಕ್ಕೆ ಸ್ವಾಗತ

Webdunia
ಭಾನುವಾರ, 21 ಅಕ್ಟೋಬರ್ 2018 (14:04 IST)
ಮಹಾತ್ಮಾ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಹಮ್ಮಿಕೊಂಡ ಸ್ತಬ್ದ ಚಿತ್ರವನ್ನು ಗಣ್ಯರು ಹಾಗೂ ಅಧಿಕಾರಿಗಳು  ಸ್ವಾಗತಿಸಿದರು.

ಕಲಬುರಗಿ ಜಿಲ್ಲೆಯ ಜೇವರ್ಗಿ ನಗರಕ್ಕೆ ಮಹಾತ್ಮಾ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಹಮ್ಮಿಕೊಂಡ ಸ್ತಬ್ದ ಚಿತ್ರ ಬಂದಿದ್ದು, ಜೇವರ್ಗಿಯಲ್ಲಿ ಜಿಲ್ಲಾ ಪಂಚಾಯಿತಿ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಶಿವರಾಜ ಪಾಟೀಲ ಕೋಲ್ಕೂರ, ಮಾಜಿ ಶಾಸಕ ದೊಡ್ಡಪ್ಪ ಗೌಡ ಪಾಟೀಲ ನರಿಬೋಳ ಮತ್ತಿತರ ಗಣ್ಯರು ಪಾಲ್ಗೊಂಡಿದ್ದರು.

ಗಾಂಧೀಜಿ ಅವರ ಜೀವನದ ವಿವಿಧ ಘಟನಾವಳಿಗಳು, ಸ್ವಾತಂತ್ರ್ಯ ಹೋರಾಟದ ಪ್ರತಿಕೃತಿಗಳಿಂದ ಸ್ತಬ್ದ ಚಿತ್ರವು ಗಮನ ಸೆಳೆಯಿತು. ಗಾಂಧೀಜಿಗೆ ಇಷ್ಟವಾಗಿದ್ದ ಗೀತೆಗಳ ಹಿನ್ನೆಲೆ ಗಾಯನ, ಸತ್ಯ, ಅಂಹಿಸೆಯ, ಭ್ರಾತೃತ್ವ, ಸಾಮರಸ್ಯದ ಸಂದೇಶಗಳು ಹಾಗೂ ಗಾಂಧೀಜಿ ಭಾಷಣದ ಧ್ವನಿಸುರುಳಿಗಳು ಇಂಪು ನೀಡಿದವು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಜ್ಞಾತ ವಾಸದಿಂದ ಹೊರಬಂದ ಇರಾನ್‌ನ ಸರ್ವೋಚ್ಚ ನಾಯಕ: ಜನರತ್ತ ಕೈಬೀಸಿದ ಅಯಾತೊಲ್ಲಾ ಅಲಿ

ಟೆಕ್ಸಾಸ್‌ನಲ್ಲಿ ಹಠಾತ್ ಪ್ರವಾಹದಿಂದ 50 ಮಂದಿ ಸಾವು: 850 ಮಂದಿಯ ರಕ್ಷಣೆ, 27 ವಿದ್ಯಾರ್ಥಿನಿಯರು ನಾಪತ್ತೆ

Karnataka Weather: ಕರಾವಳಿಯಲ್ಲಿ ಆರೆಂಜ್ ಅಲರ್ಟ್​ ಘೋಷಣೆ, ಒಂದು ವಾರ ಧಾರಾಕಾರ ಮಳೆ ಸಾಧ್ಯತೆ

ಡೋನಾಲ್ಡ್‌ ಟ್ರಂಪ್‌ ಜೊತೆ ಮುನಿಸಿಕೊಂಡ ಬೆನ್ನಲ್ಲೇ ಹೊಸ ರಾಜಕೀಯ ಪಕ್ಷ ಘೋಷಿಸಿದ ಇಲಾನ್ ಮಸ್ಕ್

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 6 ಪ್ರಾಣಿಗಳು ಸಾವು, ಪ್ರಾಣಿ ಪ್ರಿಯರಲ್ಲಿ ಆತಂಕ

ಮುಂದಿನ ಸುದ್ದಿ
Show comments