ಬೆಂಗಳೂರು: ನಾಳೆ ಗಣೇಶ ಹಬ್ಬ ಬರುತ್ತಿದ್ದು ಎಲ್ಲರೂ ಮನೆಯಲ್ಲಿ ಗಣೇಶ ಕೂರಿಸುವವರೇ. ಆದರೆ ಗಣೇಶನ ವಿಸರ್ಜನೆ ಎಲ್ಲೆಂದರಲ್ಲಿ ಮಾಡುವಂತಿಲ್ಲ. ಗಣೇಶ ವಿಸರ್ಜನೆ ಮಾಡಲು ಬೆಂಗಳೂರಿನ ನಿಗದಿತ ಕೇಂದ್ರಗಳ ಲಿಸ್ಟ್ ಇಲ್ಲಿದೆ ನೋಡಿ.
ಬೆಂಗಳೂರು ದಕ್ಷಿಣ: ಮೇಪಾಳ್ಯ ಕಲ್ಯಾಣಿ, ಕೋರಮಂಗಲ, ಯಡಿಯೂರು ಕೆರೆ ಕಲ್ಯಾಣಿ, ಗಿರಿನಗರದ ಸ್ವಾಮಿ ವಿವೇಕಾನಂದ ಉದ್ಯಾನವನ ಕಲ್ಯಾಣಿ.
ಬೆಂಗಳೂರು ಪಶ್ಚಿಮ: ಸ್ಯಾಂಕಿ ಕೆರೆ ಕಲ್ಯಾಣಿ
ಬೆಂಗಳೂರು ಪೂರ್ವ: ಹಲಸೂರು ಕೆರೆ ಕಲ್ಯಾಣಿ.
ಮಹದೇವಪುರ: ಚೇಳಕೆರೆ ಕಲ್ಯಾಣಿ, ಹೊರಮಾವು ಅಗರ ಕಲ್ಯಾಣಿ, ಕಲ್ಕೆರೆ ಕಲ್ಯಾಣಿ, ಬಿ ನಾರಾಯಣಪುರ ಕೆರೆ ಕಲ್ಯಾಣಿ, ವಿಭೂತಿಪುರ ಕಲ್ಯಾಣಿ, ಸಾದರಮಂಗಲ ಕೆರೆ ಕಲ್ಯಾಣಿ, ದೊಡ್ಡನೆಕ್ಕುಂದಿ ಕೆರೆ, ಮುನೇಕೊಳ್ಳಾಲ ಕೆರೆ, ಕಾಡುಗೋಡಿ ಕಲ್ಯಾಣಿ, ವರ್ತೂರು ಕೋಡಿ ಹತ್ತಿರದ ಕಲ್ಯಾಣಿ, ಅಯ್ಯಪ್ಪ ದೇವಸ್ಥಾನ ಹತ್ತಿರ ಕಲ್ಯಾಣಿ, ವಾಗ್ದೇವಿ ವಿಲಾಸ್ ರಸ್ತೆಯ ಪಕ್ಕದ ಶಾಶ್ವತ ಕಲ್ಯಾನಿ, ವಾಗ್ದೇವಿ ಶಾಲೆಯ ಹತ್ತಿರವಿರುವ ಕಲ್ಯಾಣಿ, ದೇವರಬೀಸನಹಳ್ಳಿ ಕಲ್ಯಾಣಿ.
ದಾಸರಹಳ್ಳಿ: ದಾಸರಹಳ್ಳಿ ಕೆರೆಯ ಹತ್ತಿರದ ಕಲ್ಯಾಣಿ.
ಬೊಮ್ಮನಹಳ್ಳಿ: ಅಗರ ಕೆರೆ ಕಲ್ಯಾಣಿ, ಸಿಂಗನಸಂದ್ರ ಕೆರೆ ಕಲ್ಯಾಣಿ, ಅರಕೆರೆ ಕೆರೆ ಕಲ್ಯಾಣಿ, ಕೊತ್ತನೂರು ಕಲ್ಯಾಣಿ, ಕೂಡ್ಲು ಕಲ್ಯಾಣಿ.
ರಾಜರಾಜೇಶ್ವರಿ ನಗರ: ದುಬಾಸಿಪಾಳ್ಯ ಕೆರೆ, ಕೋನಸಂದ್ರ ಕೆರೆ, ಜೆಪಿ ಪಾರ್ಕ್ ಕಲ್ಯಾಣಿ, ಮಲ್ಲಹಳ್ಳಿ ಕೆರೆ, ಕೋನಸಂದ್ರ ಕೆರೆ, ಜೆಪಿ ಪಾರ್ಕ್ ಕಲ್ಯಾನಿ, ಮಲ್ಲತ್ತಹಳ್ಳಿ ಕೆರೆ.
ಯಲಹಂಕ ಕೆರೆ: ಅಟ್ಟೂರು ಕೆರೆ, ಅಳ್ಳಾಸಂದ್ರ ಕೆರೆ, ಕೋಗಿಲು ಕೆರೆಯ ಹತ್ತಿರ ಇರುವ ಕಲ್ಯಾಣಿ, ರಾಚೇನಹಳ್ಳಿಯ ಕೆರೆ ಕಲ್ಯಾಣಿ, ಹೆಬ್ಬಾಳ ಕೆರೆ ಕಲ್ಯಾಣಿ, ದೊಡ್ಡಬೊಮ್ಮಸಂದ್ರ ಕೆರೆ ಕಲ್ಯಾಣಿ, ನರಸೀಪುರ ಕೆರೆ ಮತ್ತು ಕುವೆಂಪುನಗರ ಸಿಂಗಾಪುರ ಕೆರೆಯ ಹತ್ತಿರ ಕಲ್ಯಾಣಿ.
ಇವುಗಳಲ್ಲದೆ ಬಿಟಿಎಂ ಲೇಔಟ್, ಪದ್ಮನಾಭನಗರ, ಜಯನಗರ, ಬಸವನಗುಡಿ, ಚಿಕ್ಕಪೇಟೆ, ವಿಜನಗರ, ಮಹಾಲಕ್ಷ್ಮಿ ಪುರ, ಚಾಮರಾಜಪೇಟೆ, ಮಲ್ಲೇಶ್ವರಂ, ಗಾಂಧಿನಗರ, ಸರ್ವಜ್ಞನಗರ, ಸರ್ ಸಿವಿ ರಾಮನ್ ನಗರ, ಪುಲಿಕೇಶಿನಗರ, ಹೆಬ್ಬಾಳ, ಶಾಂತಿನಗರ, ಶಿವಾಜಿನಗರ ಸೇರಿದಂತೆ ನಗರದ ವಿವಿಧ ಕಡೆ ಸಂಚಾರಿ ಟ್ಯಾಂಕ್ ಗಳನ್ನು ನಿಲ್ಲಿಸಲಾಗುತ್ತದೆ. ಸಾರ್ವಜನಿಕರು ಇವುಗಳ ಸದುಪಯೋಗ ಪಡೆದುಕೊಳ್ಳಬಹುದು.