Daily Horoscope
✕

ಯುವತಿಯರನ್ನು ಅಪಹರಿಸಿ ಕಾಮಕೂಪಕ್ಕೆ ತಳ್ಳುತ್ತಿದ್ದ ಗ್ಯಾಂಗ್

Webdunia
ಗುರುವಾರ, 10 ಫೆಬ್ರವರಿ 2022 (10:00 IST)
ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರನ್ನು ಅಪಹರಿಸಿ ಹೈಟೆಕ್ ವೇಶ‍್ಯಾವಾಟಿಕೆಗೆ ಬಳಸುತ್ತಿದ್ದ ಆರೋಪದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.

ಅಪಾರ್ಟ್ ಮೆಂಟ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿತ್ತು. ವಿದ್ಯಾರ್ಥಿನಿಯರನ್ನು ಬೆದರಿಸಿ ಕೃತ್ಯಕ್ಕೆ ಬಳಸಿಕೊಳ್ಳುತ್ತಿದ್ದರು ಎಂದು ತಿಳಿದು ಬಂದಿದೆ. ಈ ಸಂಬಂಧ ಪೊಲೀಸರು ಈಗಾಗಲೇ 6 ಮಂದಿಯನ್ನು ಬಂಧಿಸಿದ್ದಾರೆ.

ಗ್ರಾಹಕರ ರೀತಿಯಲ್ಲಿ ಅಪಾರ್ಟ್ ಮೆಂಟ್ ಗೆ ಬಂದ ಪೊಲೀಸರ ತಂಡ ಆರೋಪಿಗಳನ್ನು ಅರೆಸ್ಟ್ ಮಾಡಿದೆ. ಉಳಿದ ಆರೋಪಿಗಳಿಗಾಗಿ ಹುಡುಕಾಟ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

ಮುಂದಿನ ಸುದ್ದಿ
Show comments