Webdunia - Bharat's app for daily news and videos

Install App

ವಿದೇಶಿ ಮಹಿಳೆ ಮೇಲೆ ಗ್ಯಾಂಗ್ ರೇಪ್‌ ಪ್ರಕರಣ: ಇಬ್ಬರ ಬಂಧನ

Sampriya
ಶನಿವಾರ, 8 ಮಾರ್ಚ್ 2025 (18:12 IST)
ಕೊಪ್ಪಳ: ಗಂಗಾವತಿಯಲ್ಲಿ ಇಬ್ಬರು ಮಹಿಳೆಯರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಗಂಗಾವತಿ ಗ್ರಾಮೀಣ ಠಾಣೆ ಪೊಲೀಸರು ಬಂಧಿದ್ದಾರೆ ಎಂದು ತಿಳಿದುಬಂದಿದೆ.

ಬಂಧಿತ ಆರೋಪಿಗಳನ್ನು ಮಲ್ಲೇಶ್ (22) ಮತ್ತು ಚೇತನ್ಸಾಯಿ ಸಿಳ್ಳೇಕ್ಯಾತರ್(21) ಎಂದು ಗುರುತಿಸಲಾಗಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದ ವಿದೇಶಿ ಮಹಿಳೆ ಮತ್ತು ಸ್ಥಳೀಯ ಹೋಮ್ ಸ್ಟೇ ಮಾಲಕಿಯರ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾತಾವತಿ ಗ್ರಾಮೀಣ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.


ಬಂಧಿತರಾಗಿರುವ ಆರೋಪಿಗಳಿಬ್ಬರು ಗಂಗಾವತಿ ತಾಲೂಕಿನ ಸಾಯಿನಗರದ ನಿವಾಸಿಗಳಾಗಿದ್ದಾರೆ. ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಶೋಧಕಾರ್ಯ ಮುಂದುವರೆಸಿದ್ದಾರೆ. ಮಾರ್ಚ್ 6ರಂದು ರಾತ್ರಿ 11 ಗಂಟೆ ಸುಮಾರಿಗೆ ಗಂಗಾವತಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

94 ವರ್ಷಗಳ ಇತಿಹಾಸದಲ್ಲಿ ಜೂನ್‌ ತಿಂಗಳಲ್ಲೇ ಮೊದಲ ಭಾರೀ ಭರ್ತಿಯಾದ ಕೆಆರ್‌ಎಸ್‌, ಬಾಗಿನ ಅರ್ಪಣೆ

ಹೈಕಮಾಂಡ್ ನೋಡಿಕೊಳ್ಳುತ್ತೆ ಎಂದ ಮಲ್ಲಿಕಾರ್ಜುನ ಖರ್ಗೆ: ಫುಲ್ ಟ್ರೋಲ್

ವಿಜಯೇಂದ್ರಗೆ 10 ನಿಮಿಷ ಅಮಿತ್ ಶಾ ಬೈದಿದ್ದಾರೆ: ಬಸನಗೌಡ ಪಾಟೀಲ್ ಯತ್ನಾಳ್

ಆಂಧ್ರಪ್ರದೇಶದ ಶ್ರೀಶೈಲಂ ದೇವಸ್ಥಾನದ ಪ್ರಸಾದದಲ್ಲಿ ಜಿರಳೆ ಪತ್ತೆ: ಆರೋಪ ತಳ್ಳಿಹಾಕಿದ ಆಡಳಿತ ಅಧಿಕಾರಿ

70 ಲಕ್ಷ ಕಾರು, ಚಿನ್ನ ಕೊಟ್ಟರೂ ಗಂಡನ ಮನೆಯವರ ಕಾಟ ತಪ್ಪಲಿಲ್ಲ: ನವವಿವಾಹಿತೆ ಆತ್ಮಹತ್ಯೆ

ಮುಂದಿನ ಸುದ್ದಿ
Show comments