Webdunia - Bharat's app for daily news and videos

Install App

ಪ್ರಿಯಕರನ ಎದುರೇ ಯುವತಿಯ ಮೇಲೆ ಸಾಮಾಹಿಕ ಅತ್ಯಾಚಾರ ಎಸಗಿದ ಕಾಮುಕರು

Webdunia
ಶನಿವಾರ, 26 ಮೇ 2018 (13:48 IST)
ಪಣಜಿ: ಗೋವಾದ ಬೀಚ್‌ವೊಂದರಲ್ಲಿ ಪ್ರಿಯಕರನ ಎದುರೇ ಯುವತಿಯೊಬ್ಬಳ ಮೇಲೆ ಮೂವರು ಕಾಮುಕರು ಗ್ಯಾಂಗ್‌ರೇಪ್‌ ನಡೆಸಿದ ಘಟನೆ ನಡೆದಿದೆ. 


ಬೀಚ್ ನಲ್ಲಿ ವಿಹರಿಸುತ್ತಿದ್ದ ಜೋಡಿಯನ್ನು ಕಾಮುಕರು ಹಿಡಿದು ಅವರ ಬಟ್ಟೆ ತೆಗೆದು ಫೋಟೋ ಮತ್ತು ವಿಡಿಯೋಗಳನ್ನು ಚಿತ್ರೀಕರಿಸಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಬಳಿಕ ಸರದಿಯಂತೆ ಅತ್ಯಾಚಾರ ನಡೆಸಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.ಇದುವರೆಗೆ ಯಾವುದೇ ಆರೋಪಿಯನ್ನು ಬಂಧಿಸಲು ಸಾಧ್ಯವಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗುಟ್ಕಾ, ಪ್ಯಾನ್ ಮಸಾಲಗೆ ನಿಷೇಧ ಹೇರಿದ ಕೇಂದ್ರ ಸರ್ಕಾರ

ಅಮಿತ್ ಶಾ ಉಪನ್ಯಾಸದಲ್ಲಿ ವಿರೋಧ ಪಕ್ಷಕ್ಕೆ ಆಸಕ್ತಿಯಿಲ್ಲ: ರಾಹುಲ್ ಕಿಡಿ

ಅಮಿತ್ ಶಾ ಮಾತಾಡುವಾಗ ಮಧ್ಯೆ ಬಾಯಿ ಹಾಕ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ Video

ವರ್ಕ್ ಆಗದ ಎಸಿ, ದೆಹಲಿಯಿಂದ ಪುಣೆಗೆ ಹೊರಟಿದ್ದ ಸ್ಪ್ರೈಸ್‌ಜೆಟ್‌ನಲ್ಲಿ ಪ್ರಯಾಣಿಕರ ಪರಿಸ್ಥಿತಿ ಏನಾಯಿತು ನೋಡಿ, Video

ಇಂದು ಮಧ್ಯಾಹ್ನ 3 ಗಂಟೆಯಿಂದ ನಾಳೆ 3 ಗಂಟೆಯವರೆಗೆ…. ಪ್ರತಿಪಕ್ಷಗಳಿಗೆ ಕೌಂಟರ್ ಕೊಡಲು ಬಂದ ಅಮಿತ್ ಶಾ Video

ಮುಂದಿನ ಸುದ್ದಿ
Show comments