Select Your Language

Notifications

webdunia
webdunia
webdunia
webdunia

ಅಪ್ರಾಪ್ತೆಯ ಮೇಲೆ ಐವರು ಸ್ನೇಹಿತರಿಂದ ಅತ್ಯಾಚಾರ

ಅಪ್ರಾಪ್ತೆಯ ಮೇಲೆ ಐವರು ಸ್ನೇಹಿತರಿಂದ ಅತ್ಯಾಚಾರ
ತುಮಕೂರು , ಗುರುವಾರ, 7 ಡಿಸೆಂಬರ್ 2017 (12:17 IST)
ತುಮಕೂರು:ಅಪ್ರಾಪ್ತೆಯ ಮೇಲೆ ಐವರು ಸ್ನೇಹಿತರಿಂದ ಗ್ಯಾಂಗ್ ರೇಪ್ ನಡೆದ ಭೀಕರ ಘಟನೆಯೊಂದು ತುಮಕೂರಿನ ಮಹಿಳಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


ಈ ಅತ್ಯಾಚಾರಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳ ಪೈಕಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತಲೆಮರೆಸಿಕೊಂಡ ಮೂವರಿಗಾಗಿ ಪೊಲೀಸರಿಂದ ಶೋಧ ಕಾರ್ಯ ಮುಂದುವರಿದಿದೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮತ್ತೊಬ್ಬ ಸ್ವಾಮೀಜಿ ಕಾಮದಾಟ ಬಯಲು