Select Your Language

Notifications

webdunia
webdunia
webdunia
webdunia

ಮಂಗಳೂರಿನ ಬೆಂಗ್ರೆ ಬೀಚ್ ನಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ

ಮಂಗಳೂರಿನ ಬೆಂಗ್ರೆ ಬೀಚ್ ನಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ
ಮಂಗಳೂರು , ಬುಧವಾರ, 28 ನವೆಂಬರ್ 2018 (07:11 IST)
ಮಂಗಳೂರು : ಮಂಗಳೂರು ನಗರ ಹೊರವಲಯದ ಬೆಂಗ್ರೆ ಬೀಚ್ ಗೆ ಬಂದಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ.

ನವೆಂಬರ್ 18ರಂದು ಬಂಟ್ವಾಳ ಮೂಲದ ಯುವಜೋಡಿ ಕಡಲ ತೀರಕ್ಕೆ ವಿಹಾರಕ್ಕಾಗಿ ಬಂದಿತ್ತು. ಆ ವೇಳೆ ಏಳು ಮಂದಿ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

 

ಈ ಘಟನೆಗೆ ಸಂಬಂಧಿಸಿದಂತೆ ಮಂಗಳೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಪೊಲೀಸರು 6 ಮಂದಿ ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಪ್ರವಾಸಕ್ಕೆಂದು ಬಂದ ಅನಿವಾಸಿ ಭಾರತೀಯ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ