Webdunia - Bharat's app for daily news and videos

Install App

ಗೆಳೆಯನ ಜೊತೆ ಕುಳಿತು ಮಾತನಾಡುತ್ತಿದ್ದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ

Webdunia
ಮಂಗಳವಾರ, 6 ನವೆಂಬರ್ 2018 (08:49 IST)
ಮುಂಬೈ : 19 ವರ್ಷದ ವಿದ್ಯಾರ್ಥಿನಿಯೊಬ್ಬಳು ಆಕೆಯ ಗೆಳೆಯ ಜೊತೆ ಕುಳಿತು ಮಾತನಾಡುತ್ತಿರುವ ವೇಳೆ ಕಾಮುಕರು ಆಕೆಯನ್ನು ಎಳೆದೊಯ್ಯಯ್ದು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ್ ಜಿಲ್ಲೆಯಲ್ಲಿ ನಡೆದಿದೆ.


ವಿದ್ಯಾರ್ಥಿನಿ ಮತ್ತು ಆಕೆಯ ಸ್ನೇಹಿತ ಇಬ್ಬರು ಒಂದೇ ಕಾಲೇಜಿನಲ್ಲಿ ಬಿಕಾಂ ಪದವಿಯನ್ನು ವ್ಯಾಸಂಗ ಮಾಡುತ್ತಿದ್ದು ನವೆಂಬರ್ 2ರಂದು ರಾತ್ರಿ ಹೈದರಾಬಾದ್-ಜಬಲ್ಪುರ್ ಹೆದ್ದಾರಿಯಲ್ಲಿ ಹಡ್ಕೇಶ್ವರದಲ್ಲಿ ಪೊದೆಗಳ ಹಿಂದೆ ಕುಳಿತು ಮಾತನಾಡುತ್ತಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಇಬ್ಬರು ವ್ಯಕ್ತಿಗಳಲ್ಲೊಬ್ಬ ಹುಡುಗನ ಮೇಲೆ ಹಲ್ಲೆ ಮಾಡಿದರೆ, ಇನ್ನೊಬ್ಬ ಸಂತ್ರಸ್ತೆಯನ್ನ ಪೊದೆಯೊಳಗೆ ಎಳೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ.


ಈ ಘಟನೆಯ ನಂತರ ವಿದ್ಯಾರ್ಥಿನಿ ಮತ್ತು ಆಕೆಯ ಸ್ನೇಹಿತ ಇಬ್ಬರು ಈ ವಿಚಾರವನ್ನು ಪೊಲೀಸರಿಗೆ ತಿಳಿಸಿದ್ದು, ಸ್ಥಳಕ್ಕೆ ಬಂದ ಪೊಲೀಸರು ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಪ್ರಕರಣವನ್ನು ಐಪಿಸಿ ಸೆಕ್ಷನ್ ಅಡಿ ಗ್ಯಾಂಗ್‍ರೇಪ್  ಎಂದು ದಾಖಲಿಸಿಕೊಂಡ ಪೊಲೀಸರು ಘಟನೆ ನಡೆದ ಗಂಟೆಗಳೊಳಗೆ ಅನಿಲ್ ಥೆಟೆ (46) ಮತ್ತು ಬಾಬಾ ಭಗತ್ (38) ಇಬ್ಬರನ್ನ ಆರೋಪಿಗಳೆಂದು ಶಂಕಿಸಿ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments