Select Your Language

Notifications

webdunia
webdunia
webdunia
webdunia

ಬೆಳಗಾವಿಯಲ್ಲಿ ಪ್ರಿಯತಮನ ಜೊತೆ ಸುತ್ತಾಡಲು ತೆರಳಿದ್ದ ಯುವತಿ ಮೇಲೆ ಗ್ಯಾಂಗ್ ರೇಪ್

ಬೆಳಗಾವಿಯಲ್ಲಿ ಪ್ರಿಯತಮನ ಜೊತೆ ಸುತ್ತಾಡಲು ತೆರಳಿದ್ದ ಯುವತಿ ಮೇಲೆ ಗ್ಯಾಂಗ್ ರೇಪ್
belagavi , ಮಂಗಳವಾರ, 21 ಫೆಬ್ರವರಿ 2017 (16:06 IST)
ಬೆಳಗಾವಿಯಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪ್ರಿಯತಮನ ಜೊತೆ ಸುತ್ತಾಡಲು ತೆರಳಿದ್ದ ಸಂದರ್ಭ  ಯುವಕನನ್ನ ಬೆದರಿಸಿದ ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಫೆ.15ರಂದೇ ಘಟನೆ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.


 ಸುಮಾರು 5 ಸದಸ್ಯರ ತಂಡ  ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ. ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಯುವತಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನ ಬಂಧಿಸಿರುವ ಪೊಲೀಸರು ಮತ್ತಿಬ್ಬರ ಬೇಟೆಗೆ ಬಲೆ ಬೀಸಿದ್ದಾರೆ. ಬಂಧಿತ ಮೂವರು ಈಗಾಗಲೇ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಶಶಿಕಲಾ ದಂಡ ಪಾವತಿಸದಿದ್ರೆ ಹೆಚ್ಚುವರಿಯಾಗಿ 13 ತಿಂಗಳ ಜೈಲುವಾಸ