Webdunia - Bharat's app for daily news and videos

Install App

ಬಲವಂತವಾಗಿ ಮದ್ಯ ಕುಡಿಸಿ ಗ್ಯಾಂಗ್ ರೇಪ್ ಮಾಡಿದ ಕಾಮುಕರು!

Webdunia
ಮಂಗಳವಾರ, 4 ಜನವರಿ 2022 (14:42 IST)
ದಾವಣಗೆರೆ : ಮಹಿಳೆಯ ಮೇಲೆ ಇಬ್ಬರು ಕಾಮುಕರು ಅತ್ಯಾಚಾರ ಎಸಗಿ ವಿಕೃತಿ ಮೆರೆದಿರುವ ಘಟನೆ ತಡವಾಗಿ ದಾವಣಗೆರೆ ತಾಲೂಕಿನ ಮ್ಯಾಸರಹಳ್ಳಿಯಲ್ಲಿ ಬೆಳಕಿಗೆ ಬಂದಿದೆ.

ಮ್ಯಾಸರಹಳ್ಳಿಯ ಪ್ರಭು ಹಾಗೂ ಕುಂದುವಾಡದ ಕಿರಣ್ ಅತ್ಯಾಚಾರ ಮಾಡಿದ ಆರೋಪಿಗಳು. 25 ವರ್ಷದ ಮಹಿಳೆ ಮೇಲೆ ಈ ಇಬ್ಬರು ಕಾಮುಕರು ಅತ್ಯಾಚಾರವೆಸಗಿದ್ದಾರೆ.

ಮ್ಯಾಸರಹಳ್ಳಿ ಗ್ರಾಮದ ಹೊರವಲಯದಲ್ಲಿ ಮಹಿಳೆಯು ತೊಗರಿ ಹಾಕಿದ್ದರು. ಆ ವೇಳೆಗೆ ಅಲ್ಲಿಗೆ ಬಂದ ಕಿರಣ್ ಹಾಗೂ ಪ್ರಭು ಮಹಿಳೆಯನ್ನು ಹೆದರಿಸಿ ಜಮೀನಿಗೆ ಕರೆದುಕೊಂಡು ಹೋಗಿದ್ದಾರೆ.

ಅಲ್ಲಿ ಅವರಿಬ್ಬರು ಮದ್ಯಪಾನ ಮಾಡಿದ್ದಾರೆ. ನಂತರ ಆಕೆಗೂ ಬಲವಂತವಾಗಿ ಕುಡಿಸಿದ್ದಾರೆ. ಇದಾದ ಬಳಿಕ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

ಅಲ್ಲದೆ ಜಮೀನಿನಲ್ಲಿ ಮಹಿಳೆಯು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ಇದನ್ನು ನೋಡಿದ ಮಹಿಳೆಯ ಸಂಬಂಧಿ ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಿಳೆಯ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಳ್ಳಾರಿ ಪಾದಯಾತ್ರೆ ಬಗ್ಗೆ ಬಿಜೆಪಿಯಲ್ಲೇ ಭಿನ್ನಾಭಿಪ್ರಾಯ

ಇಸ್ಲಾಂ ಅತ್ಯಂತ ಶ್ರೇಷ್ಠ ಧರ್ಮ, ಆದರೆ ತಪ್ಪು ಹರಡಲಾಗುತ್ತಿದೆ, ನನಗೆ ಹಜ್ ಗೆ ಹೋಗಬೇಕೆಂದಿದೆ: ಬಸವರಾಜ ರಾಯರೆಡ್ಡಿ

ಆನ್‌ಲೈನ್‌ನಲ್ಲಿ ಮಗಳ ಮದುವೆ ನೋಡಿ ಕಣ್ಣೀರಿಟ್ಟ ಹೆತ್ತವರು: Video

ಕರ್ನಾಟಕ ಉದ್ಯಾನವನ ತಿದ್ದುಪಡಿ ಕಾಯ್ದೆ ವಿರುದ್ಧ ಲಾಲ್ ಬಾಗ್‌ನಲ್ಲಿ ಬೃಹತ್ ಪ್ರತಿಭಟನೆ

ನಂಜೊತೆ ಬನ್ನಿ ಎಂದು ಮಹಿಳೆಯನ್ನು ಕರೆದೊಯ್ದ ಬೀದಿ ನಾಯಿ: ಕೊನೆಗೆ ತೋರಿಸಿದ್ದು ಏನು, ನಿಜಕ್ಕೂ ಅಚ್ಚರಿ Video

ಮುಂದಿನ ಸುದ್ದಿ
Show comments