Webdunia - Bharat's app for daily news and videos

Install App

9ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಕಾಮುಕರು

Webdunia
ಸೋಮವಾರ, 22 ಅಕ್ಟೋಬರ್ 2018 (06:59 IST)
ಬಿಹಾರ : ಜಾತ್ರೆ ಮುಗಿಸಿ ಮನೆಗೆ ಬರುತ್ತಿದ್ದ 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಘಟನೆ ಬಿಹಾರದ ಚಪ್ರಾ ಜಿಲ್ಲೆಯಲ್ಲಿ ನಡೆದಿದೆ.


ಅ.18 ರಂದು ಬಾಲಕಿ ಜಾತ್ರೆ ಮುಗಿಸಿ ಮನೆಗೆ ಬರುತ್ತಿದ್ದಾಗ ದಾರಿಯ ಮಧ್ಯೆ ಎದುರಾದ ಇಬ್ಬರು, ಮಾರಕಾಸ್ತ್ರಗಳನ್ನು ಹಿಡಿದು, ಆಕೆಯನ್ನು ಹೆದರಿಸಿ ಅಪಹರಣ ಮಾಡಿ ಸಾಮೂಹಿಕ ಅತ್ಯಾಚಾರ ಎಸಗಿ, ವಿಡಿಯೋ ಮಾಡಿಕೊಂಡಿದ್ದಾರೆ.


ಈ ವಿಚಾರವನ್ನು ಯಾರಿಗೂ ತಿಳಿಸದ ಬಾಲಕಿ ಶನಿವಾರದಂದು ತನ್ನ ಪೋಷಕರ ಬಳಿ ಹೇಳಿದ್ದಾಳೆ. ಕೂಡಲೇ ಬಾಲಕಿಯ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಪ್ರಕರಣಕ್ಕೆ  ಸಂಬಂಧಿಸಿದಂತೆ  ಇದೀಗ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 6 ಪ್ರಾಣಿಗಳು ಸಾವು, ಪ್ರಾಣಿ ಪ್ರಿಯರಲ್ಲಿ ಆತಂಕ

ಮದುವೆಯಾಗುವುದಾಗಿ ಗರ್ಭಿಣಿ ಮಾಡಿ ವಂಚನೆ: ಮಗನ ಪರಾರಿಗೆ ಸಹಾಯ ಮಾಡಿದ ಬಿಜೆಪಿ ಮುಖಂಡ ಅರೆಸ್ಟ್‌

90ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದಲೈ ಲಾಮಾ: 130 ವರ್ಷಗಳ ಕಾಲ ಬದುಕುವ ವಿಶ್ವಾಸ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ಮುಂದಿನ ಸುದ್ದಿ
Show comments