Webdunia - Bharat's app for daily news and videos

Install App

ಗಂಗಾಂಬಿಕೆ ನಾಮಪತ್ರ ವಾಪಸ್

Webdunia
ಸೋಮವಾರ, 24 ಏಪ್ರಿಲ್ 2023 (19:40 IST)
ಬೆಂಗಳೂರಿನ ಚಿಕ್ಕಪೇಟೆ ಕಾಂಗ್ರೆಸ್‌ ಟಿಕೆಟ್‌ R.V.ದೇವರಾಜ್‌ಗೆ ನೀಡಲಾಗಿದ್ದು, ಟಿಕೆಟ್​​ ಆಕಾಂಕ್ಷಿ ಗಂಗಾಂಬಿಕೆ ಬಂಡಾಯ ಸಾರಿದ್ರು.. ಗಂಗಾಂಬಿಕೆ ಚಿಕ್ಕಪೇಟೆ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ನಾಮಪತ್ರ ಸಲ್ಲಿಸಿದ್ದಾರೆ.. ನಾಮಪತ್ರ ವಾಪಸ್​​ ಪಡೆಯುವಂತೆ ಗಂಗಾಂಬಿಕೆ ಮನವೊಲಿಸಲು ಕಾಂಗ್ರೆಸ್‌ ನಾಯಕರು ಯತ್ನ ನಡಸಿದ್ದು ಫಲನೀಡಿದೆ. ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್​ ಸಿಂಗ್​ ಸುರ್ಜೇವಾಲ ಗಂಗಾಂಬಿಕೆ ಮತ್ತು ಪತಿ ಮಲ್ಲಿಕಾರ್ಜುನ್‌ ಜೊತೆ ಚರ್ಚೆ ನಡೆಸಿ, ನಾಮಪತ್ರ ವಾಪಸ್​​ ಪಡೆಯುವಂತೆ ಮನವಿ ಮಾಡಿದ್ರು..ಇದೀಗ ನಾಮಪತ್ರ ವಾಪಸ್ ಪಡೆಯುವುದಾಗಿ ಗಂಗಾಂಬಿಕೆ ಪತಿ ಮಲ್ಲಿಕಾರ್ಜುನ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೈದರಾಬಾದ್ ಬಳಿ ವೇಗವಾಗಿ ಬಂದ ಬಸ್ ಪೆಟ್ರೋಲ್ ಬಂಕ್‌ಗೆ ಡಿಕ್ಕಿ, ಭಾರಿ ದುರಂತ, Video

ಕಾಂಗ್ರೆಸ್ ಪಕ್ಷವನ್ನು ಮನೆಗೆ ಕಳುಹಿಸಲು ನಮಗೊಂದು ಅವಕಾಶ ಕೊಡಿ: ಬಿವೈ ವಿಜಯೇಂದ್ರ

18th BRICS: ರಾಷ್ಟ್ರ ರಾಜಧಾನಿಯಲ್ಲಿ ನಿಯೋಜನೆಗೊಂಡ ಪೊಲೀಸರೆಷ್ಟು ಗೊತ್ತಾ

ನದಿ ನೀರನ್ನು ಕಲುಷಿತಗೊಳಿಸಿದ್ರೆ ಕಾರ್ಖಾನೆಗಳಿಗೆ ಬೀಗ ಗ್ಯಾರಂಟಿ: ರಾಮಲಿಂಗಾರೆಡ್ಡಿ ವಾರ್ನಿಂಗ್

ಹಣ ಕಲೆಕ್ಷನ್ ವಿಚಾರಕ್ಕೆ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪಿನ ತೃತೀಯ ಲಿಂಗಿಗಳು, Video

ಮುಂದಿನ ಸುದ್ದಿ
Show comments