Daily Horoscope
✕

ಸಹಪಾಠಿಗಳಿಂದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

Webdunia
ಶನಿವಾರ, 9 ಜುಲೈ 2022 (15:46 IST)

ಯುವತಿ ಗೆಳೆಯನೊಂದಿಗೆ ಇದ್ದ ಫೋಟೋವನ್ನು ಪೋಷಕರಿಗೆ ತೋರಿಸುವುದಾಗಿ ಬೆದರಿಸಿದ್ದ ವಿದ್ಯಾರ್ಥಿಗಳು ಅಕೆಯನ್ನು ಶಾಲೆಗೆ ಹಿಂಬದಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ಬಾಲಕಿ ತನ್ನ ಸ್ನೇಹಿತನ ಹುಟ್ಟುಹಬ್ಬದ ಕಾರ್ಯಕ್ರಮವೊಂದಕ್ಕೆ ತೆರಳಿದ್ದಳು. ಈ ವೇಳೆ ಬಾಲಕಿ ಮತ್ತೊಬ್ಬ ಸ್ನೇಹಿತನೊಂದಿಗೆ ಇರುವ ಫೋಟೋವನ್ನು ಸೆರೆಹಿಡಿದಿದ್ದು, ಅದನ್ನು ಪೋಷಕರಿಗೆ ತೋರಿಸುವುದಾಗಿ ಹೆದರಿಸಿದ್ದಾರೆ. ಮರುದಿನ ಶಾಲೆಯ ಹಿಂದಿನ ಪಾಳುಮನೆಗೆ ಬರಲು ಹೇಳಿದ್ದಾರೆ. ಜೂನ್ 1 ರಂದು ಶಾಲೆಯ ಊಟದ ವಿರಾಮ ಸಂದರ್ಭದಲ್ಲಿ ಬಾಲಕಿ ಶಾಲೆ ಹಿಂದಿನ ಮನೆಗೆ ತೆರಳಿದಾಗ ಮೂವರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಒಬ್ಬ ಕೃತ್ಯವನ್ನು ವೀಡಿಯೋ ಮಾಡಿ ಇತರ ವಿದ್ಯಾರ್ಥಿಗಳೊಂದಿಗೂ ಹಂಚಿಕೊಂಡಿದ್ದಾನೆ.

ವೀಡಿಯೋ ಶೇರ್ ಆಗುತ್ತಿದೆ ಎಂದು ತಿಳಿದ ಬಾಲಕಿ ತನ್ನ ತಾಯಿಯೊಂದಿಗೆ ವಿಷಯವನ್ನು ಹೇಳಿಕೊಂಡಿದ್ದಾಳೆ. ಆಕೆ ತಾಯಿ ದೂರು ನೀಡಿದ ಬಳಿಕ ಕಾರ್ಯಾಚರಣೆಗೆ ಇಳಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments