ರಾಜಧಾನಿಯಲ್ಲಿ ಗಾಂಜಾ ಗಿಡ ಬೆಳೆದ ಭೂಪರು..!!!

Webdunia
ಬುಧವಾರ, 13 ಜುಲೈ 2022 (14:34 IST)
ಬೆಂಗಳೂರಿನ ಆರ್.ಟಿ.ನಗರದ ಖಾಲಿ ನಿವೇಶನದಲ್ಲಿ ಗಾಂಜಾ ಗಿಡ ಪತ್ತೆಯಾಗಿದೆ. ಕಿಡಿಗೇಡಿಗಳು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಮನೆಯ ಹಿಂಭಾಗ ಖಾಲಿ ನಿವೇಶನದಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದರು.
ಮಾಹಿತಿ ಆಧರಿಸಿ ಆರ್.ಟಿ.ನಗರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಂಜಾ ಗಿಡಗಳನ್ನು ತೆರವುಗೊಳಿಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಖಾಲಿ ನಿವೇಶನದ ಮಾಲೀಕರ ಮಾಹಿತಿ ಕಲೆಹಾಕುತ್ತಿದ್ದಾರೆ. ಆರ್.ಟಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ಸಂವಿಧಾನಕ್ಕಿಂತ, ಕಾನೂನಿಗಿಂತ ದೊಡ್ಡರವಲ್ಲ: ಮತ್ತೇ ಕುಟುಕಿದ ಪ್ರಿಯಾಂಕ್ ಖರ್ಗೆ

ತೇಜಸ್ವಿ ಸಿಎಂ ಆಗಲು, ರಾಹುಲ್‌ ಪ್ರಧಾನಿಯಾಗಲು ಮತದಾರರಿಗೆ ವಿಶೇಷ ಮನವಿಯಿಟ್ಟ ಡಿಕೆ ಶಿವಕುಮಾರ್

ಚಿಕನ್ ಫ್ರೈಗಾಗಿ ಯುದ್ಧಭೂಮಿಯಂತಾದ ಮದುವೆ ಮಂಟಪ, ಅಂಥಾದೇನಾಯಿತು ಗೊತ್ತಾ

ಮೋದಿ, ನಿತೇಶ್ ಜೋಡಿ ಬಿಹಾರವನ್ನು ಜಂಗಲ್ ರಾಜ್‌ನಿಂದ ಮುಕ್ತಗೊಳಿಸಿದರು: ಅಮಿತ್ ಶಾ

ಮುಂದಿನ ಸುದ್ದಿ
Show comments